Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೈಲ ಮಾರಾಟದಿಂದ ನಿತ್ಯ ಇರಾನ್‌ಗೆ 7,000 ಕೋಟಿ ರೂ. ಆದಾಯ!
ದೇಶಪ್ರಮುಖವಿದೇಶ

ತೈಲ ಮಾರಾಟದಿಂದ ನಿತ್ಯ ಇರಾನ್‌ಗೆ 7,000 ಕೋಟಿ ರೂ. ಆದಾಯ!

Share
1 Min Read
SHARE

newsics.com

ಮಧ್ಯಪ್ರಾಚ್ಯದಲ್ಲಿ ಇರಾನ್ ಹಾಗೂ ಅಮೆರಿಕಾ ನಡುವಿನ ಯುದ್ದ ತಾರಕಕ್ಕೇರಿದೆ. ಆದರೆ ರಷ್ಯಾ ಮತ್ತು ಇರಾನ್​ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ.

ಹಾರ್ಮುಝ್ ಜಲಸಂಧಿಯ ಮೂಲಕ ಇರಾನ್ ಹಡಗುಗಳು ಮಾತ್ರ ಹಾದುಹೋಗಲು ಅವಕಾಶವಿರುವುದರಿಂದ ಕಚ್ಚಾತೈಲದ ಬೆಲೆ ಏರಿಕೆಯ ಲಾಭವನ್ನು ಇರಾನ್ ಪಡೆಯುತ್ತಿದೆ. ಅತಿಹೆಚ್ಚು ತೈಲ ರಫ್ತು ಮಾಡುತ್ತಿರುವ ದೇಶವಾಗಿ ಇರಾನ್ ಹೊರಹೊಮ್ಮಿದೆ.

ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು ಈಗ ಇರಾನ್ ಬಳಿ ಇದೆ. ಈ ಕಿರು ಜಲಮಾರ್ಗದಲ್ಲಿ ಇರಾನ್ ಬಿಟ್ಟು ಬೇರೆ ದೇಶಗಳ ಹಡಗುಗಳು ಸಾಗುತ್ತಿಲ್ಲ. ಯುದ್ಧ ಶುರುವಾದಾಗಿನಿಂದ ತೈಲಕ್ಕೆ ಬಂದಿರುವ ಬೇಡಿಕೆಯು ಇರಾನ್​ಗೆ ಒಳ್ಳೆಯ ಬ್ಯುಸಿನೆಸ್ ತಂದಿದೆ.

ಇರಾನ್ ಈಗ ದಿನಕ್ಕೆ 16 ಲಕ್ಷ ಬ್ಯಾರಲ್ ಕಚ್ಛಾ ತೈಲವನ್ನು ಮಾರುತ್ತಿದೆ. ಯುದ್ಧಕ್ಕೆ ಮುಂಚೆ ಇರಾನ್​ಗೆ ವಿವಿಧ ನಿಷೇಧಗಳನ್ನು ಹಾಕಿದ್ದ ಅಮೆರಿಕವು ಈಗ ತೈಲ ಮಾರುವಂತೆ ಇರಾನ್​ಗೆ ದುಂಬಾಲು ಬಿದ್ದಿದೆ. ಯುದ್ಧ ಮುಂದುವರಿಸಲು ಬೇಕಾದ ಫಂಡಿಂಗ್ ಅನ್ನು ಇರಾನ್​ಗೆ ಸಿಗುತ್ತಿರಬಹುದು. ಇರಾನ್​ನಿಂದ ಅತಿಹೆಚ್ಚು ತೈಲ ಪಡೆಯುತ್ತಿರುವುದು ಚೀನಾ.

ಇರಾನ್ ಯುದ್ಧ ಶುರುವಾದ ಬಳಿಕ ರಷ್ಯಾ ತೈಲಕ್ಕೆ ವಿಪರೀತ ಬೇಡಿಕೆ ಬಂದಿದೆ. ರಷ್ಯನ್ ತೈಲ ಖರೀದಿಸಲು ಎಲ್ಲಾ ದೇಶಗಳಿಗೂ ಅಮೆರಿಕವೇ ಹಸಿರು ನಿಶಾನೆ ತೋರಿದೆ. ವರದಿ ಪ್ರಕಾರ ರಷ್ಯಾಗೆ ದಿನವೊಂದಕ್ಕೆ 760 ಮಿಲಿಯನ್ ಡಾಲರ್ ಆದಾಯವು ಸಿಗುತ್ತಿದೆ. ಅಂದರೆ, ತೈಲ ಮಾರಾಟದಿಂದ ರಷ್ಯಾ ದಿನಕ್ಕೆ 7,000 ಕೋಟಿ ರೂ ಹಣ ಗಳಿಸುತ್ತಿದೆ.

ಈಗ ತೈಲಕ್ಕೆ ಬೇಡಿಕೆ ಹೆಚ್ಚಿರುವುದರಿಂದ ರಷ್ಯನ್ ತೈಲ ಡಿಸ್ಕೌಂಟ್​ನಲ್ಲಿ ಸಿಗುತ್ತಿಲ್ಲ. ಹೆಚ್ಚುವರಿ ಬೆಲೆಗೆ ರಷ್ಯಾ ತನ್ನ ತೈಲವನ್ನು ಮಾರುತ್ತಿದೆ. ಭಾರತಕ್ಕೆ ಈ ಹಿಂದೆ ಸಿಗುತ್ತಿದ್ದ ಡಿಸ್ಕೌಂಟ್ ಈಗ ಇಲ್ಲ. ಚೀನಾಗೆ ನೀಡಿದ್ದ ಡಿಸ್ಕೌಂಟ್ ಅರ್ಧದಷ್ಟು ಕಡಿಮೆ ಆಗಿದೆ.

https://www.newsics.com/2026/03/27/delivery-boy-standing-motionless-on-the-side-of-the-road-for-hours/

TAGGED:000 crore per day from oil salesIran is profiting from the war despite sanctions: Earning Rs 7
Share This Article
Facebook Twitter Copy Link Print
Previous Article ರಸ್ತೆ ಬದಿ ಗಂಟೆಗಟ್ಟಲೆ ನಿಂತ ಡೆಲಿವರಿ ಹುಡುಗ: ಜೋಂಬಿ ವೈರಸ್​ ಎಂದ ನೆಟ್ಟಿಗರು! ಸತ್ಯವಾದರೂ ಏನು? ವಿಡಿಯೋ ನೋಡಿ
Next Article ಬಸ್ಸಿನ ಮೇಲೆ ದೇಶದ್ರೋಹಿ ಅಂಡರ್ ವರ್ಲ್ಡ್ ಡಾನ್ ವೈಭವೀಕರಣ: ಬಸ್ ಜಪ್ತಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?