ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!

newsics.com ಪ್ರವಾಸಕ್ಕೆ ಬಂದು ಫೋಟೋ ಶೂಟಿಂಗ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಕೆಲವು ಪುಂಡರು ವಿನಾಕಾರಣ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇಗುಲದ ಆವರಣದಲ್ಲಿ ನಡೆದಿದೆ. ಪ್ರೀ-ವೆಡ್ಡಿಂಗ್ ಶೂಟ್ ಮಾಡಲು ಬಂದಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರು ಎನ್ನಲಾದ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಸ್ಥಳೀಯ ಪುಂಡರು ಹಲ್ಲೆ ಮಾಡಿದ್ದು ಯಾಕೆ? ಬೆಳ್ಳಂಬೆಳಗ್ಗೆ ದೇವಸ್ಥಾನದ ಸುಂದರ ಪರಿಸರದಲ್ಲಿ ಫೋಟೋಗ್ರಾಫರ್‌ಗಳು ಪ್ರೀ-ವೆಡ್ಡಿಂಗ್ ಶೂಟಿಂಗ್‌ ಮಾಡುತ್ತಿದ್ದರು. ಈ ವೇಳೆ ಏಕಾಏಕಿ … Continue reading ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!