ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ತೈಲ ಟ್ಯಾಂಕರ್ಗೆ ಬೆಂಕಿ
newsics.com ಭಾರತ ಸೇರಿದಂತೆ ಇರಾನ್ನ 5 ಸ್ನೇಹಿತ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಇರಾನ್ ಅನುಮತಿ ನೀಡಿದೆ. ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತದ ಎರಡು ಹಡಗುಗಳು ಕೆಲವು ರಾತ್ರಿಗಳ ಹಿಂದೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿವೆ. ಅಮೆರಿಕ, ಇಸ್ರೇಲ್ ಮತ್ತು ಕೆಲವು ಗಲ್ಫ್ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡಲಾಗುವುದಿಲ್ಲ. ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ಹಡಗಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ … Continue reading ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ತೈಲ ಟ್ಯಾಂಕರ್ಗೆ ಬೆಂಕಿ
Copy and paste this URL into your WordPress site to embed
Copy and paste this code into your site to embed