Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಬ್ಬರು ವ್ಯಕ್ತಿಗಳ ಜೊತೆ ದೈಹಿಕ ಸಂಬಂಧ ಹೊಂದಲು ಬೇಡಿಕೆ ಇಟ್ಟ ನಿರ್ಮಾಪಕರು ಇನ್ನೊಬ್ಬರು ಬೇರೆ : ಕಾಸ್ಟಿಂಗ್‌ ಕೌಚ್‌ ಬಿಚ್ಚಿಟ್ಟ BB ಮಾಜಿ ಸ್ಪರ್ಧಿ
ದೇಶಪ್ರಮುಖಮನರಂಜನೆ

ಇಬ್ಬರು ವ್ಯಕ್ತಿಗಳ ಜೊತೆ ದೈಹಿಕ ಸಂಬಂಧ ಹೊಂದಲು ಬೇಡಿಕೆ ಇಟ್ಟ ನಿರ್ಮಾಪಕರು ಇನ್ನೊಬ್ಬರು ಬೇರೆ : ಕಾಸ್ಟಿಂಗ್‌ ಕೌಚ್‌ ಬಿಚ್ಚಿಟ್ಟ BB ಮಾಜಿ ಸ್ಪರ್ಧಿ

Share
1 Min Read
SHARE

newsics.com

ಬಿಗ್ ಬಾಸ್ ಒಟಿಟಿ 3 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ ವಡಾ ಪಾವ್ ಗರ್ಲ್ ಎಂದೇ ಖ್ಯಾತಿ ಪಡೆದ ಚಂದ್ರಿಕಾ ದೀಕ್ಷಿತ್ ಕಾಸ್ಟಿಂಗ್‌ ಕೌಚ್‌  ಬಗ್ಗೆ ಬಿಚ್ಚಿಟ್ಟಿದ್ದಾರೆ.

ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ವ್ಯಕ್ತಿಯೊಬ್ಬರೊಂದಿಗಿನ ಸಂಭಾಷಣೆಯ ಆಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಫೋನ್ ಕರೆ ಮೂಲಕ ಮಾತನಾಡುತ್ತಾ, “ನೀವು ಸಿನಿಮಾ ಜಗತ್ತಿನಲ್ಲಿ ದೊಡ್ಡ ಮಟ್ಟಕ್ಕೆ ಬೆಳೆಯಬೇಕಾದರೆ ರಾಜಿ ಮಾಡಿಕೊಳ್ಳಲೇಬೇಕು ಎಂದು ಹೇಳುವುದು ಕೇಳಿಸುತ್ತದೆ. ಇದಕ್ಕೆ ಚಂದ್ರಿಕಾ ನಿಮಗೆ ನಿಜವಾಗಿಯೂ ಏನು ಬೇಕು?” ಎಂದು ಮರುಪ್ರಶ್ನೆ ಹಾಕಿದಾಗ, ಆ ವ್ಯಕ್ತಿ ನಿರ್ಮಾಪಕರು ಸೇರಿದಂತೆ ಇಬ್ಬರು ವ್ಯಕ್ತಿಗಳ ಜೊತೆ ದೈಹಿಕ ಸಂಬಂಧ ಹೊಂದಲು ಬೇಡಿಕೆ ಇಟ್ಟಿದ್ದಾನೆ. ಅಷ್ಟೇ ಅಲ್ಲದೆ, ಇದಕ್ಕೆ ನೀವು ಎಷ್ಟು ಶುಲ್ಕ ವಿಧಿಸುತ್ತೀರಿ? ಎಂಬ ಅಸಹ್ಯಕರ ಪ್ರಶ್ನೆಯನ್ನೂ ಕೇಳಿದ್ದಾನೆ.

ಜನರ ಆಲೋಚನೆಗಳು ಎಷ್ಟು ಕೊಳಕು ಮತ್ತು ವಿಷಕಾರಿ ಎಂಬುದಕ್ಕೆ ಇದೇ ಸಾಕ್ಷಿ. ಚಿತ್ರರಂಗದಂತಹ ಮಾಯಾ ಲೋಕದ ದಾರಿಯಲ್ಲಿ ಇಂತಹ ರಾಕ್ಷಸರು ಕುಳಿತಿರುತ್ತಾರೆ. ಈ ಹಿಂದೆ ನಾನು ನನ್ನ ಮಗಳನ್ನು ಸಾಕಲು ಏನು ಬೇಕಾದರೂ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾಗ ಜನ ನನ್ನನ್ನು ಟ್ರೋಲ್ ಮಾಡಿದ್ದರು. ಆದರೆ, ಹೆಣ್ಣೊಬ್ಬಳ ಘನತೆಯೊಂದಿಗೆ ಆಟವಾಡುವ ಇಂತಹ ವ್ಯಕ್ತಿಗಳ ಬಗ್ಗೆ ಈಗ ಯಾರೂ ಮಾತನಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅನೇಕ ಯುವತಿಯರು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಇಂತಹ ಕಠಿಣ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದಾರೆ. ಕೆಲವೊಮ್ಮೆ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ ಎಂದು ಚಂದ್ರಿಕಾ ಹೇಳಿದ್ದಾರೆ. ಸಿನಿಮಾ ರಂಗಕ್ಕೆ ಬರಲು ಬಯಸುವವರು ಇಂತಹ ವಂಚಕರ ಬಗ್ಗೆ ಸದಾ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

https://www.newsics.com/2026/03/27/advanced-weapons-earmarked-for-ukraine-are-now-being-used-against-iran-costing-2-billion-a-day-a-blow-to-the-american-economy/

 

TAGGED:one of whom was differentProducers who demanded to have physical relations with two people
Share This Article
Facebook Twitter Copy Link Print
Previous Article ಉಕ್ರೇನ್‌ಗೆ ಸಾಗಿಸುತ್ತಿದ್ದ ಶಸ್ತ್ರಾಸ್ತ್ರ ಇರಾನ್ ವಿರುದ್ಧ ಪ್ರಯೋಗ: ಅಮೆರಿಕಕ್ಕೆ ಪ್ರತಿದಿನ 16 ಸಾವಿರ ಕೋಟಿ ಖರ್ಚು!
Next Article 11 ವರ್ಷದ ಬಾಲಕನಿಂದ ವಿಮಾನ ಲ್ಯಾಂಡಿಂಗ್ : ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?