Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ ಗೆದ್ದಿದ್ದ ತಹಶಿಲ್ದಾರ್ ಅರೆಸ್ಟ್; ಕಾರಣವೇನು?
ಪ್ರಮುಖಮನರಂಜನೆ

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ ಗೆದ್ದಿದ್ದ ತಹಶಿಲ್ದಾರ್ ಅರೆಸ್ಟ್; ಕಾರಣವೇನು?

Share
1 Min Read
SHARE

newsics.com

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ ಗೆದ್ದು ಸಂಭ್ರಮಿಸಿದ್ದ ತಹಶಿಲ್ದಾರ್ ಅರೆಸ್ಟ್ ಆಗಿದ್ದಾರೆ. ಭಾರಿ ಜನಪ್ರಿಯತೆ ಹೊಂದಿದ್ದ ಸರ್ಕಾರಿ ಅಧಿಕಾರಿ ಇದೀಗ 2.5 ಕೋಟಿ ರೂಪಾಯಿ ಗೋಲ್ಮಾಲ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.

ಅಮಿತಾಬ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‌ಪತಿ’ ಟಿವಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದ ಮಹಿಳಾ ತಹಶೀಲ್ದಾರ್ ಅರೆಸ್ಟ್ ಆಗಿದ್ದಾರೆ.
ಶಿಯೋಪುರ್ ಜಿಲ್ಲೆಯಲ್ಲಿ ನಡೆದಿದ್ದ ಪ್ರವಾಹ ಪರಿಹಾರದ 2.5 ಕೋಟಿ ಪೂಪಾಯಿ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಶಿಯೋಪುರ್ ಜಿಲ್ಲೆಯ ಬರೋಡಾ ತಹಶೀಲ್‌ನಲ್ಲಿ ನಡೆದ ಪ್ರವಾಹ ಪರಿಹಾರ ವಿತರಣೆಯಲ್ಲಿ ಹಣಕಾಸು ಅವ್ಯವಹಾರ ನಡೆಸಿದ ಆರೋಪದ ಮೇಲೆ ಜಿಲ್ಲಾಧಿಕಾರಿ ಅಮಿತಾ ಸಿಂಗ್ ತೋಮರ್ ಅರೆಸ್ಟ್ ಆಗಿದ್ದಾರೆ. ಬಂಧನದ ನಂತರ ಮಹಿಳಾ ಅಧಿಕಾರಿಯನ್ನು ಶಿಯೋಪುರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಳಿಕ, ನ್ಯಾಯಾಲಯದ ಆದೇಶದಂತೆ ಪಕ್ಕದ ಶಿವಪುರಿ ಜಿಲ್ಲೆಯ ಜೈಲಿಗೆ ಕಳುಹಿಸಲಾಗಿದೆ.
ಶಿಯೋಪುರ್ ಪೊಲೀಸ್ ವರಿಷ್ಠಾಧಿಕಾರಿ (SP) ಸುಧೀರ್ ಅಗರ್ವಾಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ” ಮಾಹಿತಿ ಪ್ರಕಾರ, ಬಂಧನದಿಂದ ತಪ್ಪಿಸಿಕೊಳ್ಳಲು ತೋಮರ್ ಅವರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಗಳನ್ನು ನ್ಯಾಯಾಲಯಗಳು ತಿರಸ್ಕರಿಸಿದ್ದವು. ಈ ಹಗರಣದ ಒಟ್ಟು ಮೊತ್ತ ಸುಮಾರು 2.5 ಕೋಟಿ ರೂಪಾಯಿ. ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಯನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಮೂಲಕ ಈ ವಂಚನೆ ಮಾಡಲಾಗಿದೆ. ಆಡಿಟ್ ವೇಳೆ ಈ ಅವ್ಯವಹಾರ ಬೆಳಕಿಗೆ ಬಂದಿತ್ತು. ನಂತರ ಪೊಲೀಸರು ತನಿಖೆ ನಡೆಸಿ, ಒಬ್ಬ ತಹಶೀಲ್ದಾರ್ ಮತ್ತು 25 ಪಟ್ವಾರಿಗಳು ಸೇರಿದಂತೆ ಒಟ್ಟು 110 ಜನರನ್ನು ಆರೋಪಿಗಳೆಂದು ಗುರುತಿಸಿದ್ದಾರೆ.

SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್ ;ಮಧು ಬಂಗಾರಪ್ಪ ಹೇಳಿದ್ದೇನು?

TAGGED:Tahsildar arrested for winning Rs 50 lakh in Kaun Banega Crorepati
Share This Article
Facebook Twitter Copy Link Print
Previous Article SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್ ;ಮಧು ಬಂಗಾರಪ್ಪ ಹೇಳಿದ್ದೇನು?
Next Article ಮದುವೆಯಾದ ಪುರುಷನ ಜೊತೆ ಲಿವ್-ಇನ್ ರಿಲೇಶನ್‌ನಲ್ಲಿ ಇದ್ದರೆ ಅದು ಅಪರಾಧವೇ?; ಕೋರ್ಟ್ ಹೇಳಿದ್ದೇನು?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?