ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ ಗೆದ್ದಿದ್ದ ತಹಶಿಲ್ದಾರ್ ಅರೆಸ್ಟ್; ಕಾರಣವೇನು?
newsics.com ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ ಗೆದ್ದು ಸಂಭ್ರಮಿಸಿದ್ದ ತಹಶಿಲ್ದಾರ್ ಅರೆಸ್ಟ್ ಆಗಿದ್ದಾರೆ. ಭಾರಿ ಜನಪ್ರಿಯತೆ ಹೊಂದಿದ್ದ ಸರ್ಕಾರಿ ಅಧಿಕಾರಿ ಇದೀಗ 2.5 ಕೋಟಿ ರೂಪಾಯಿ ಗೋಲ್ಮಾಲ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಅಮಿತಾಬ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‌ಪತಿ’ ಟಿವಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದ ಮಹಿಳಾ ತಹಶೀಲ್ದಾರ್ ಅರೆಸ್ಟ್ ಆಗಿದ್ದಾರೆ. ಶಿಯೋಪುರ್ ಜಿಲ್ಲೆಯಲ್ಲಿ ನಡೆದಿದ್ದ ಪ್ರವಾಹ ಪರಿಹಾರದ 2.5 ಕೋಟಿ ಪೂಪಾಯಿ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ … Continue reading ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ ಗೆದ್ದಿದ್ದ ತಹಶಿಲ್ದಾರ್ ಅರೆಸ್ಟ್; ಕಾರಣವೇನು?
Copy and paste this URL into your WordPress site to embed
Copy and paste this code into your site to embed