Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತಕ್ಕೆ 6 ಜನ ಬಲಿ
ದೇಶಪ್ರಮುಖ

ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತಕ್ಕೆ 6 ಜನ ಬಲಿ

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಹೆದ್ದಾರಿಯಲ್ಲಿ ಹಿಮಪಾತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 5 ಜನರಿಗೆ ಗಾಯಗಳಾಗಿವೆ.

ಶುಕ್ರವಾರ ಜೋಜಿಲ್ಲಾ-ಸೋನಾಮಾರ್ಗ್ ಹೆದ್ದಾರಿಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸುಮಾರು ಒಂದು ಡಜನ್ ವಾಹನಗಳನ್ನು ಮುಚ್ಚಿ ಹೋಗಿವೆ. ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಲಡಾಖ್‌ ನ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಜೋಜಿ ಲಾದಲ್ಲಿ ಹಿಮಪಾತದ ದುರದೃಷ್ಟಕರ ಸುದ್ದಿ ಕೇಳಿದೆ. ಕಾರ್ಗಿಲ್‌ನ ಡಿಸಿ ಮತ್ತು ಎಸ್‌ಎಸ್‌ಪಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಜ್ಜುಗೊಳಿಸುವಂತೆ ನಾನು ನಿರ್ದೇಶಿಸಿದ್ದೇನೆ. ವಿಪತ್ತು ಪರಿಹಾರ ಪಡೆಗಳು ಮತ್ತು ಬಿಆರ್‌ಒ ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

https://www.newsics.com/2026/03/28/nokias-decision-to-lay-off-14000-employees-will-have-an-impact-on-india-as-well/

TAGGED:6 killed in heavy snowfall in Jammu and Kashmir
Share This Article
Facebook Twitter Copy Link Print
Previous Article Nokia lay off 14 ಸಾವಿರ ಉದ್ಯೋಗಿಗಳ ವಜಾಗೊಳಿಸಲು ನೋಕಿಯಾ ನಿರ್ಧಾರ, ಭಾರತದ ಮೇಲೂ‌ ಪರಿಣಾಮ
Next Article ಇಂದಿನಿಂದ ಐಪಿಎಲ್​: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?