Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೂತಕದ ಛಾಯೆ ನಡುವೆ ಮಕ್ಕಳ ಭವಿಷ್ಯದ ನೆನಪು : ಪತಿಯ ಅಗಲಿಕೆಯ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಸರ್ಕಾರಿ ಶಾಲೆ ಶಿಕ್ಷಕಿ!
ಕರ್ನಾಟಕಪ್ರಮುಖ

ಸೂತಕದ ಛಾಯೆ ನಡುವೆ ಮಕ್ಕಳ ಭವಿಷ್ಯದ ನೆನಪು : ಪತಿಯ ಅಗಲಿಕೆಯ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಸರ್ಕಾರಿ ಶಾಲೆ ಶಿಕ್ಷಕಿ!

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಮನೆಯಲ್ಲಿ ಸೂತಕದ ಛಾಯೆ ಇದ್ದರೂ ಮನಸ್ಸಿನಲ್ಲಿ ಪತಿಯ ನೆನಪಿನ ಮಳೆಯಿದ್ದರೂ ಅದನ್ನೆಲ್ಲ ಪಕ್ಕಕ್ಕಿಟ್ಟು ವಿದ್ಯಾರ್ಥಿಗಳಿಗೆ ಗಣಿತದ ಸೂತ್ರಗಳನ್ನು ಬಿಡಿಸಿ ಹೇಳಿಕೊಟ್ಟರು. ಶಿಕ್ಷಕಿಯ ಈ ಅದಮ್ಯ ವೃತ್ತಿಬದ್ಧತೆಯನ್ನು ಕಂಡು ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರು ಭಾವುಕರಾಗಿದ್ದಾರೆ.

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಜಿ.ಬಿ. ಸರಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯಾಗಿರುವ ಜ್ಯೋತಿ ಅವರ ಕರ್ತವ್ಯ ಪ್ರಜ್ಞೆಯನ್ನು ಕಂಡು ಹೆಮ್ಮೆ ಪಡುತ್ತಾಗಿದೆ. ಇದಕ್ಕೆ ಕಾರಣ ಬುಧವಾರ ನಡೆದ ಆ ದುರ್ಘಟನೆ ಜ್ಯೋತಿ ಅವರ ಪತಿ ಸಾಫ್ಟ್‍ವೇರ್ ಇಂಜಿನಿಯರ್ ಆಗಿದ್ದ ಕಿರಣ್ ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು ಸಂಜೆ ವೇಳೆಗೆ ಅಂತ್ಯಸಂಸ್ಕಾರವೂ ನೆರವೇರಿತು ಪತಿಯನ್ನು ಕಳೆದುಕೊಂಡ ಜ್ಯೋತಿ ಅವರ ಬದುಕು ದಿಕ್ಕುತೋಚದಂತಾಗಿತ್ತು.

ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ಯಾರೇ ಆದರೂ ತಿಂಗಳುಗಟ್ಟಲೇ ಮನೆಯಿಂದ ಹೊರಬರಲು ಸಾಧ್ಯವಾಗದು ಆದರೆ ಜ್ಯೋತಿ ಅವರಿಗೆ ನೆನಪಾಗಿದ್ದು ತಮ್ಮ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳು ಮಾರ್ಚ್ 28 ರಂದು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಅತ್ಯಂತ ಕಠಿಣ ಎನ್ನಿಸುವ ಗಣಿತ ವಿಷಯದ ಪರೀಕ್ಷೆ ಇದೆ ತಾವು ಗಣಿತ ಶಿಕ್ಷಕಿಯಾಗಿರುವುದರಿಂದ ಈ ಅಂತಿಮ ಕ್ಷಣದಲ್ಲಿ ತಾವು ಶಾಲೆಗೆ ಹೋಗದಿದ್ದರೆ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಬಹುದು ಎಂದು ಭಾವಿಸಿದ ಅವರು ಪತಿ ಮೃತಪಟ್ಟ ಮರುದಿನವೇ ಅಂದರೆ ಗುರುವಾರ ಶಾಲೆಗೆ ಹಾಜರಾಗಿದ್ದಾರೆ.

https://www.newsics.com/2026/03/28/why-did-trump-lash-out-at-netanyahu-what-happened-in-the-late-night-phone-conversation/

TAGGED:A government school teacher reported for duty the day after her husband passed away!
Share This Article
Facebook Twitter Copy Link Print
Previous Article ನೆತನ್ಯಾಹು ವಿರುದ್ಧ ಟ್ರಂಪ್ ಕಿಡಿಕಾರಿದ್ದೇಕೆ? ತಡರಾತ್ರಿಯ ಫೋನ್ ಸಂಭಾಷಣೆಯಲ್ಲಿ ಆದದ್ದೇನು?
Next Article ಮದುವೆ ಬೆನ್ನಲ್ಲೇ ಕುಂಭ ವೈರಲ್ ಗರ್ಲ್ ಸಂಕಷ್ಟ : ಡೈರಿ ಆಫ್ ಮಣಿಪುರ ಸಿನಿಮಾ ರದ್ದು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?