Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿವಾಹಿತ ಪುರುಷ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ : ಹೈಕೋರ್ಟ್ ತೀರ್ಪು
ದೇಶಪ್ರಮುಖ

ವಿವಾಹಿತ ಪುರುಷ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ : ಹೈಕೋರ್ಟ್ ತೀರ್ಪು

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಅಲಹಾಬಾದ್:ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ, ಲಿವ್-ಇನ್ ಸಂಬಂಧವನ್ನು ಇಟ್ಟುಕೊಂಡಿದ್ದಕ್ಕಾಗಿ ವಿವಾಹಿತ ಪುರುಷನ ವಿರುದ್ಧ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಶಹಜಹಾನ್‌ಪುರದ ಲಿವ್-ಇನ್ ದಂಪತಿ ಸಲ್ಲಿಸಿದ ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಆತನಿಗೆ ಮದುವೆಯಾಗಿದೆ ಎಂಬ ವಿಷಯ ತಿಳಿದಿದ್ದರೂ ಮಹಿಳೆ ಆತನೊಂದಿಗೆ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿದ್ದರೆ ಅದು ತಪ್ಪಲ್ಲ ಎಂದು ಕೋರ್ಟ್ ಹೇಳಿದೆ. ಆ ಮಹಿಳೆಯ ಕುಟುಂಬದಿಂದಲೇ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಈ ಪ್ರಕರಣವನ್ನು ಆಲಿಸಿದ ನ್ಯಾಯಾಲಯ ವಿವಾಹಿತ ಪುರುಷನು ಪರಸ್ಪರ ಒಪ್ಪಿಗೆಯ ಮೂಲಕ ವಯಸ್ಕ ಮಹಿಳೆಯ ಜೊತೆ ಒಟ್ಟಿಗೆ ವಾಸಿಸುವುದು ಯಾವುದೇ ಅಪರಾಧವಲ್ಲ ಎಂದು ಹೇಳಿದೆ.

ವಿವಾಹಿತ ಪುರುಷನು ಮಹಿಳೆಯ ಒಪ್ಪಿಗೆಯ ಮೂಲಕ ಲಿವ್-ಇನ್ ಸಂಬಂಧದಲ್ಲಿ ವಾಸಿಸುವುದು ಮೊಕದ್ದಮೆ ಹೂಡಬಹುದಾದ ಯಾವುದೇ ಅಪರಾಧವಲ್ಲ. ನೈತಿಕತೆ ಮತ್ತು ಕಾನೂನನ್ನು ದೂರವಿಡಬೇಕು. ಹಾಗಂತ ಕಾನೂನಿನಡಿ ಅದು ಅಪರಾಧವಲ್ಲ ಎಂಬ ಮಾತ್ರಕ್ಕೆ ಸಾಮಾಜಿಕವಾಗಿಯೂ ಅದು ಸರಿ ಎಂದು ಹೇಳಲಾಗದು ಎಂದು ನ್ಯಾಯಪೀಠ ಹೇಳಿದೆ.

https://www.newsics.com/2026/03/28/will-the-price-of-gold-fall-in-the-next-5-years/

TAGGED:A married man being in a live-in relationship with a woman is not a crime under law: High Court rules
Share This Article
Facebook Twitter Copy Link Print
Previous Article ಮುಂದಿನ 5 ವರ್ಷಗಳಲ್ಲಿ ಚಿನ್ನದ ಬೆಲೆ ಕುಸಿಯುತ್ತಾ? ತಜ್ಞರ ಶಾಕಿಂಗ್ ವರದಿ!
Next Article ಕೊರೊನಾ ರೂಪಾಂತರಿ ಸಿಕಾಡಾ ಆತಂಕ :ಅಮೆರಿಕ ಸೇರಿ 23 ದೇಶಗಳಲ್ಲಿ ಪತ್ತೆ! ಈ ಸಿಕಾಡಾ ಎಷ್ಟು ಡೇಂಜರ್?

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?