Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾರ್ಮುಜ್ ಜಲಸಂಧಿಯನ್ನು ಟ್ರಂಪ್ ಜಲಸಂಧಿ ಎಂದು ಕರೆದ ಡೊನಾಲ್ಡ್ ಟ್ರಂಪ್
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿಯನ್ನು ಟ್ರಂಪ್ ಜಲಸಂಧಿ ಎಂದು ಕರೆದ ಡೊನಾಲ್ಡ್ ಟ್ರಂಪ್

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ವಾಷಿಂಗ್ಟನ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗ ಹಾರ್ಮುಜ್ ಜಲಸಂಧಿಯನ್ನು ‘ಟ್ರಂಪ್ ಜಲಸಂಧಿ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆದಿದ್ದಾರೆ.

ಇಸ್ರೇಲ್, ಅಮೆರಿಕ ಹಾಗೂ ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಅಡಚಣೆಯಾಗಿದ್ದು, ಜಾಗತಿಕವಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿದೆ. ಹಾರ್ಮುಜ್ ಜಲಸಂಧಿ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಅಮೆರಿಕ ಪ್ರಯತ್ನ ನಡೆಸಿದೆ. ಇದಕ್ಕೆ ಇರಾನ್ ಅವಕಾಶ ನೀಡಿಲ್ಲ. ಹೀಗಿರುವಾಗ ಹಾರ್ಮುಜ್ ಜಲಸಂಧಿಯನ್ನು “ಟ್ರಂಪ್ ಜಲಸಂಧಿ” ಎಂದು ಟ್ರಂಪ್ ಕರೆದಿದ್ದಾರೆ ಮತ್ತು ಈ ಹೇಳಿಕೆಗಳನ್ನು ನೀಡುವಾಗ ಅವರು ಯಾವುದೇ ಆಕಸ್ಮಿಕ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.

ಭವಿಷ್ಯದ ಹೂಡಿಕೆ ಉಪಕ್ರಮದ ಆದ್ಯತಾ ಶೃಂಗಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, “ಅವರು ಟ್ರಂಪ್ ಜಲಸಂಧಿಯನ್ನು ತೆರೆಯಬೇಕು. ಅಂದರೆ, ಹಾರ್ಮುಜ್ ಜಲಸಂಧಿ ತೆರೆಯಬೇಕು. ಕ್ಷಮಿಸಿ, ನನಗೆ ತುಂಬಾ ವಿಷಾದವಿದೆ. ನಾನು ಆಕಸ್ಮಿಕವಾಗಿ ಈ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

ತಮ್ಮ ಭಾಷಣದಲ್ಲಿ ಟ್ರಂಪ್, ಇರಾನ್ ಒತ್ತಡದಲ್ಲಿದೆ ಮತ್ತು ಮಾತುಕತೆಗೆ ಸಿದ್ಧವಾಗಿದೆ. ನಡೆಯುತ್ತಿರುವ ಚರ್ಚೆಗಳ ಭಾಗವಾಗಿ ಹಲವಾರು ತೈಲ ಸಾಗಣೆಗಳನ್ನು ಟೆಹ್ರಾನ್ ಕಳುಹಿಸಿದೆ ಎಂದು ಹೇಳಿದರು.

https://www.newsics.com/2026/03/28/corona-mutated-cicada-fears-found-in-23-countries-including-the-us/

TAGGED:Donald Trump calls the Strait of Hormuz Trump Strait
Share This Article
Facebook Twitter Copy Link Print
Previous Article ಕೊರೊನಾ ರೂಪಾಂತರಿ ಸಿಕಾಡಾ ಆತಂಕ :ಅಮೆರಿಕ ಸೇರಿ 23 ದೇಶಗಳಲ್ಲಿ ಪತ್ತೆ! ಈ ಸಿಕಾಡಾ ಎಷ್ಟು ಡೇಂಜರ್?
Next Article ಏಪ್ರಿಲ್ 1ರಿಂದ ರಷ್ಯಾದಿಂದ ಪೆಟ್ರೋಲ್ ರಫ್ತು ನಿಷೇಧ

Popular Posts

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

You Might Also Like

ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?