ಎಸಿ, ಕೂಲರ್‌ ಇಲ್ಲದೆಯೂ ಮನೆಯನ್ನು ಕೂಲ್‌ ಆಗಿ ಇಡುವುದೇಗೆ?

ಕೆಲವೊಂದು ಸ್ಮಾರ್ಟ್‌ ಟಿಪ್ಸ್‌ಗಳನ್ನು ಪಾಲಿಸುವ ಮೂಲಕ ಎಸಿ, ಕೂಲರ್‌ ಇಲ್ಲದೆಯೂ ಈ ಸುಡು ಬೇಸಿಗೆಯಲ್ಲಿ ಮನೆಯನ್ನು ಕೂಲ್‌ ಆಗಿ ಇಟ್ಟುಕೊಳ್ಳಬಹುದು. ಸರಿಯಾದ ಸಮಯದಲ್ಲಿ ಕಿಟಕಿ ತೆರೆದಿಡಿ: ಹೊರಗಿನಿಂದ ಚೆನ್ನಾಗಿ ಗಾಳಿ ಬರುತ್ತದೆ ಎಂಬ ಕಾರಣಕ್ಕೆ ಹೆಚ್ಚಿನವರು ದಿನದ ಎಲ್ಲಾ ಸಮಯದಲ್ಲಿಯೂ ಕಿಟಕಿ ಬಾಗಿಲುಗಳನ್ನು ತೆರೆದೇ ಇಡುತ್ತಾರೆ. ಈ ರೀತಿ ಮಾಡುವುದರಿಂದ ಹೊರಗಿನ ಬಿಸಿ ಗಾಳಿ ಒಳಗೆ ಬರಲು ಅನುವು ಮಾಡಿಕೊಡುತ್ತದೆ. ಆದ್ದರಿಂದ ಮನೆಯನ್ನು ತಂಪಾಗಿಡಲು, ಬೆಳಿಗ್ಗೆ 8 ಗಂಟೆಯ ಮೊದಲು ಮತ್ತು ಸಂಜೆ ಸೂರ್ಯಾಸ್ತದ ನಂತರ ಮಾತ್ರ … Continue reading ಎಸಿ, ಕೂಲರ್‌ ಇಲ್ಲದೆಯೂ ಮನೆಯನ್ನು ಕೂಲ್‌ ಆಗಿ ಇಡುವುದೇಗೆ?