Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನನಗೆ ಗಂಡಸಿನ ಅವಶ್ಯಕತೆ ಇಲ್ಲ : ಡೇಟಿಂಗ್ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ
ದೇಶಪ್ರಮುಖಮನರಂಜನೆ

ನನಗೆ ಗಂಡಸಿನ ಅವಶ್ಯಕತೆ ಇಲ್ಲ : ಡೇಟಿಂಗ್ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ

Share
2 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಕುಂತರು ನಿಂತರು ಇವರ ಕುರಿತು ನಿರಂತರವಾಗಿ ಚರ್ಚೆಯಾಗುತ್ತಲೇ ಇರುತ್ತೆ. ವ್ಯೆಯಕ್ತಿಕ ಜೀವನದ ಕುರಿತು ಸುದ್ದಿಯಾಗುತ್ತಲೇ ಇರುತ್ತೆ. ವಿಭಿನ್ನ ರೀತಿಯಲ್ಲಿ ಕಮೆಂಟ್‌ ಹಾಕೋದು, ಕೆಲವು ಸಲ ಅವಹೇಳನ ಮಾಡಿ ಕೂಡ ಮಾತನಾಡಲಾಗುತ್ತೆ.ಹಾಗಂತ ಅನ್ನೋದನ್ನೆಲ್ಲಾ ಸಹಿಸಿಕೊಳ್ಳಬೇಕು ಅಂತೇನು ನಿಯಮ ಇಲ್ಲವಲ್ಲಾ? ವಿಪರೀತವಾಗಿ ರೇಗಿಸಿ, ತೆಪ್ಪಗಿದ್ದವರನ್ನು ಪದೇ ಪದೇ ಕೆರೆದರೆ ಎಂತವರಿಗಾದರೂ ಪಿತ್ತ ನೆತ್ತಿಗೇರದೇ ಇರೋದಿಲ್ಲ. ಇದಕ್ಕೆ ಮಲೈಕಾ ಅರೋರಾ ಸದ್ಯದ ಉದಾಹರಣೆ.

ಅರ್ಬಾಜ್ ಖಾನ್ ಅವರಿಂದ ಮಲೈಕಾ ದೂರವಾಗಿದ್ದೇ ದೂರವಾಗಿದ್ದು. ಇವರ ವೈಯಕ್ತಿಕ ಜೀವನ ಹಲವರ ಬಾಯಿಗೆ ಆಹಾರವಾಗಿದೆ. ಮಲೈಕಾ ಯಾರೇ ಹುಡುಗನ ಜೊತೆ ಕಾಣಿಸಿಕೊಂಡರು ಸಾಕು ನಾನಾ ರೀತಿಯ ಮಾತುಗಳನ್ನೂ ಹಲವರು ಆಡುತ್ತಿದ್ದಾರೆ. ಟ್ರೋಲ್ ಮಾಡುತ್ತಿದ್ದಾರೆ.ಈಗ ಈ ಎಲ್ಲಾ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ತಮ್ಮ ಪತಿಗೆ ವಿಚ್ಛೇದನ ನೀಡಿರುವ ಮಲೈಕಾ, ಕೆಲವು ವರ್ಷಗಳಿಂದ ಬಿ-ಟೌನ್ ಹೀರೋ ಅರ್ಜುನ್ ಕಪೂರ್ ಅವರನ್ನು ಪ್ರೀತಿಸುತ್ತಿದ್ದರ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲದೆ ಕೆಲವು ದಿನಗಳ ಹಿಂದೆ ಇಬ್ಬರೂ ಬೇರ್ಪಟ್ಟರು ಎಂಬ ಸುದ್ದಿಯೂ ಹರಿದಾಡಿತ್ತು . ಈ ಎಲ್ಲವುದರ ಬಳಿಕ ಮಲೈಕಾ ವಜ್ರದ ವ್ಯಾಪಾರಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಎಲ್ಲಾ ವದಂತಿಗಳಿಗೆ ಇದೀಗ ಮಲೈಕಾ ಪ್ರತಿಕ್ರಿಯಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಇಂತಹ ಸುದ್ದಿಗಳು ತಮ್ಮನ್ನು ಕಿರಿಕಿರಿಗೊಳಿಸುತ್ತಿದ್ದವು, ಆದರೆ ಈಗ ಈ ಎಲ್ಲಾ ಸುದ್ದಿಗಳನ್ನು ನೋಡಿ ನಾನು ಮತ್ತು ನನ್ನ ಮಗ ಅರ್ಹಾನ್ ಖಾನ್ ನಗುತ್ತೇವೆ ಎಂದು ಹೇಳಿದ್ದಾರೆ. ಜೊತೆಗೆ ನಾನು ಯಾರೊಂದಿಗಾದರೂ ಡೇಟಿಂಗ್ ಮಾಡುತ್ತಿದ್ದೇನೆ ಎಂದು ತಕ್ಷಣ ವರದಿ ಮಾಡುವುದು ಅಭ್ಯಾಸವಾಗಿಬಿಟ್ಟಿದೆ ಎಂದು ಅವರು ಹೇಳಿದರು.

ಬಾಲ್ಯದಿಂದಲೂ ತಾನು ಯಾರ ಮೇಲೂ ಅವಲಂಬಿತಳಾಗಿಲ್ಲ ನಾನು ಸ್ವಯಂ ನಿರ್ಮಿತ ಮಹಿಳೆ. ತನ್ನ ಅಸ್ತಿತ್ವವನ್ನು ವ್ಯಕ್ತಪಡಿಸಲು ಅಥವಾ ತನ್ನನ್ನು ತಾನು ಪರಿಪೂರ್ಣಗೊಳಿಸಲು ನನಗೆ ಪುರುಷನ ಅಗತ್ಯವಿಲ್ಲ. ನನಗೆ ಒಡನಾಟ ಬೇಕು. ಆದರೆ ನಾನು ಈಗ ಅದನ್ನು ಹುಡುಕುತ್ತಿಲ್ಲ. ಭವಿಷ್ಯದಲ್ಲಿ ಯಾರೊಂದಿಗಾದರೂ ಇರಲು ನಾನು ಬಯಸಿದರೆ, ಅದು ನನ್ನ ವೈಯಕ್ತಿಕ ನಿರ್ಧಾರ, ಆದ್ದರಿಂದ ನಾನು ಯಾರಿಗೂ ಹೇಳುವ ಅಗತ್ಯವಿಲ್ಲ ಎಂದು ಮಲೈಕಾ ಹೇಳಿದ್ದಾರೆ.

https://www.newsics.com/2026/03/28/petrol-export-ban-from-russia-from-april-1/

 

TAGGED:I don't need a man: Malaika Arora clarifies dating rumors
Share This Article
Facebook Twitter Copy Link Print
Previous Article ಏಪ್ರಿಲ್ 1ರಿಂದ ರಷ್ಯಾದಿಂದ ಪೆಟ್ರೋಲ್ ರಫ್ತು ನಿಷೇಧ
Next Article APSRTC ಬಸ್‌ಗೆ ಕಾರು ಡಿಕ್ಕಿ : ಸ್ಥಳದಲ್ಲೇ ಅಪ್ಪ-ಅಮ್ಮ, 4 ವರ್ಷದ ಮಗಳು ಸಾವು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?