Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪದಗ್ರಹಣ ಬೆನ್ನಲ್ಲೇ ನೇಪಾಳ ಮಾಜಿ ಪ್ರಧಾನಿ ಕೆ.ಪಿ. ಓಲಿ ಅರೆಸ್ಟ್
ದೇಶಪ್ರಮುಖವಿದೇಶ

ಪದಗ್ರಹಣ ಬೆನ್ನಲ್ಲೇ ನೇಪಾಳ ಮಾಜಿ ಪ್ರಧಾನಿ ಕೆ.ಪಿ. ಓಲಿ ಅರೆಸ್ಟ್

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಜನರೇಷನ್ ಝಡ್‌ (ಝೆನ್ ಜಿ) ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ  ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಲಾಗಿದೆ.

ಸೆಪ್ಟೆಂಬರ್‌ನಲ್ಲಿ ನಡೆದ “ಜನರಲ್-ಝಡ್” ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರದ ಗೃಹ ಸಚಿವಾಲಯದಿಂದ ಸಲ್ಲಿಸಲಾದ ಔಪಚಾರಿಕ ದೂರಿನ ಆಧಾರದ ಮೇಲೆ ಈ ಪ್ರಕರಣ ಆರಂಭವಾಗಿದೆ. ದೂರಿನ ನಂತರ ಪೊಲೀಸರು ತನಿಖೆ ಆರಂಭಿಸಿ, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದರು. ಬಳಿಕ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದ ನಂತರ ಇಬ್ಬರು ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ವಿಶೇಷ ಆಯೋಗದ ವರದಿ ಪ್ರಮುಖ ಪಾತ್ರ ವಹಿಸಿದೆ. ಮಾಜಿ ನ್ಯಾಯಾಧೀಶೆ ಗೌರಿ ಬಹದ್ದೂರ್ ಕರ್ಕಿ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆಯಾಗಿತ್ತು. ಈ ಆಯೋಗವು ತನ್ನ ವರದಿಯಲ್ಲಿ ಹಲವಾರು ಗಂಭೀರ ಆರೋಪಗಳನ್ನು ದಾಖಲಿಸಿದೆ.

ಆಯೋಗದ ಶಿಫಾರಸಿನ ಪ್ರಕಾರ, ಓಲಿ ಮತ್ತು ಲೇಖಕ್ ಅವರನ್ನು ನೇಪಾಳದ ರಾಷ್ಟ್ರೀಯ ದಂಡ ಸಂಹಿತೆಯ ಸೆಕ್ಷನ್ 181 ಮತ್ತು 182 ಅಡಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಹೇಳಲಾಗಿದೆ. ಈ ಕಾನೂನು ಪ್ರಕಾರ, ತಪ್ಪು ಸಾಬೀತಾದರೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಇದೇ ಪ್ರಕರಣದಲ್ಲಿ ಆಗಿನ ಪೊಲೀಸ್ ಮುಖ್ಯಸ್ಥ ಚಂದ್ರ ಕುಬೇರ್​ ಖಾಪುಂಗ್​ ಅವರ ಮೇಲೂ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

https://www.newsics.com/2026/03/28/professor-calls-muslim-student-a-terrorist-in-class/

TAGGED:Nepal's former Prime Minister K.P. Oli arrested soon after taking oath
Share This Article
Facebook Twitter Copy Link Print
Previous Article ಕ್ಲಾಸ್ ನಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್
Next Article ತಂದೆಗೆ ವಿಷದ ಮಿಲ್ಕ್‌ಶೇಕ್ ಕುಡಿಸಿ ಕೊಂದ ಪುತ್ರಿ : ಮೂರು ವರ್ಷಗಳ ಬಳಿಕ ಬಯಲಾದ ರಹಸ್ಯ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?