ಸರ್ಕಾರಿ ನೌಕರರ ಪಿಂಚಣಿ ನಿಯಮಗಳಲ್ಲಿ ಹೊಸ ಬದಲಾವಣೆ

newsics.com ಪಿಂಚಣಿ ಸಂಬಂಧಿತ ನಿಯಮಗಳಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಪಿಂಚಣಿ ನಿಯಮಗಳಲ್ಲಿ ಆಗುತ್ತಿರುವ ಈ ಹೊಸ ಬದಲಾವಣೆಗಳ ಪರಿಣಾಮಗಳನ್ನು ಅರ್ಥೈಸಿಕೊಳ್ಳಲು ಹಾಗೂ ಈ ಕುರಿತು ಸಮಗ್ರ ಪರಿಹಾರವನ್ನು ನೀಡಬೇಕಾಗಿರುವುದರಿಂದ ಸಮಿತಿಯು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಲು ಹೆಚ್ಚಿನ ಸಮಯಾವಕಾಶದ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಎನ್ ಪಿಎಸ್ ಯೋಜನೆಯಡಿ ನಿವೃತ್ತಿಯಾದ ಸರಕಾರಿ ನೌಕರರಿಗೆ ಕನಿಷ್ಠ ಪಿಂಚಣಿಯೂ ಸಿಗದೆ ತೊಂದರೆಯಾಗುತ್ತಿರುವ ಬಗ್ಗೆ ಹಾಗೂ ಹಳೆಯ ಪಿಂಚಣಿ ಯೋಜನೆ … Continue reading ಸರ್ಕಾರಿ ನೌಕರರ ಪಿಂಚಣಿ ನಿಯಮಗಳಲ್ಲಿ ಹೊಸ ಬದಲಾವಣೆ