Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ಲಾಸ್ ನಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್
ಕರ್ನಾಟಕಪ್ರಮುಖ

ಕ್ಲಾಸ್ ನಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಬೆಂಗಳೂರು:  ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಪ್ರೊಫೆಸರ್ ಓರ್ವರು ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ಭಯೋತ್ಪಾದಕ, ಟೆರರಿಸ್ಟ್ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಬನಶಂಕರಿಯ ರಿಂಗ್ ರೋಡ್ ನಲ್ಲಿರುವ ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.

 

ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು ಗಲಾಟೆ ಮಾಡುತ್ತಿದ್ದರು. ಈ ವೇಳೆ ಮುಸ್ಲಿಂ ವಿದ್ಯಾರ್ಥಿಯನ್ನು ಗದರಿದ ಪ್ರಾಧ್ಯಾಪಕ ದೇಶಪಾಂಡೆ, ನೀವೆಲ್ಲಾ ಭಯೋತ್ಪಾದಕರು, ಗಲಾಟೆ ಮಾಡಲು ನಾಚಿಕೆಯಾಗಲ್ವಾ? ಎಂದು ಬಾಯಿಗೆ ಬಂದಂತೆ ಬೈದಿದ್ದಾರೆ.

ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್​ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

https://www.newsics.com/2026/03/28/has-there-been-a-rift-in-their-friendship-rishabh-shetty-unfollowed-raj-b-shetty-and-rukmini/

 

TAGGED:Professor calls Muslim student a terrorist in class
Share This Article
Facebook Twitter Copy Link Print
Previous Article ಸ್ನೇಹದಲ್ಲಿ ಬಿರುಕು ಮೂಡಿತೇ? ರಾಜ್ ಬಿ ಶೆಟ್ಟಿ, ರುಕ್ಮಿಣಿ ಅನ್‌ಫಾಲೋ ಮಾಡಿದ ರಿಷಬ್ ಶೆಟ್ಟಿ!
Next Article ಪದಗ್ರಹಣ ಬೆನ್ನಲ್ಲೇ ನೇಪಾಳ ಮಾಜಿ ಪ್ರಧಾನಿ ಕೆ.ಪಿ. ಓಲಿ ಅರೆಸ್ಟ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?