ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ

ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ. ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು ಹೆಚ್ಚಾಗಿದೆ. ಈ ಬಿಸಿಲಬೇಗೆ ನಡುವೆ ಅಲ್ಲಲ್ಲಿ … Continue reading ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ