Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಪ್ರಮುಖವಿದೇಶ

ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

Share
1 Min Read
SHARE

newsics.com,
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಳ ಮತ್ತು ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕಿಂಗ್ ಹೇಳಿಕೆ ನೀಡಿದ್ದು, ಮೊಜ್ತಬಾ ಖಮೇನಿ ಸತ್ತಿರಬಹುದು ಅಥವಾ ತುಂಬ ಕೆಟ್ಟ ಸ್ಥಿತಿಯಲ್ಲಿರಬಹುದು ಎಂದು ಹೇಳಿದ್ದಾರೆ.
“ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್ನ ನೂತನ ನಾಯಕ ಸತ್ತಿದ್ದಾರೆ ಎಂದು ನನಗೆ ಅನಿಸುತ್ತದೆ. ಅಥವಾ ಅವರು ಅತ್ಯಂತ ಕೆಟ್ಟ ಸ್ಥಿತಿಯಲ್ಲಿಯೂ ಇರಬಹುದು. ಏಕೆಂದರೆ ಅವರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ” ಎಂದು ಟ್ರಂಪ್ ಹೇಳಿದ್ದಾರೆ.

Cyclospora Infectionಗೆ ತುತ್ತಾದ ಹೃತಿಕ್ ಗೆಳತಿ ಸಬಾ ಆಜಾದ್

TAGGED:Trump's shocking statement about Iran's Supreme Leader Mojtaba Khamenei
Share This Article
Facebook Twitter Copy Link Print
Previous Article Cyclospora Infectionಗೆ ತುತ್ತಾದ ಹೃತಿಕ್ ಗೆಳತಿ ಸಬಾ ಆಜಾದ್
Next Article ನಿಮ್ಮ ಕಿಚನ್ ಸ್ಲ್ಯಾಬ್ ಮೇಲಿನ ಜಿಡ್ಡು, ಕಲೆ ಮಾಯವಾಗಿ ಫಳ ಫಳ ಹೊಳೆಯುತ್ತೆ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?