ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

newsics.com, ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಳ ಮತ್ತು ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕಿಂಗ್ ಹೇಳಿಕೆ ನೀಡಿದ್ದು, ಮೊಜ್ತಬಾ ಖಮೇನಿ ಸತ್ತಿರಬಹುದು ಅಥವಾ ತುಂಬ ಕೆಟ್ಟ ಸ್ಥಿತಿಯಲ್ಲಿರಬಹುದು ಎಂದು ಹೇಳಿದ್ದಾರೆ. “ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್ನ ನೂತನ ನಾಯಕ ಸತ್ತಿದ್ದಾರೆ ಎಂದು ನನಗೆ ಅನಿಸುತ್ತದೆ. ಅಥವಾ … Continue reading ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ