Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಡ ರೈತನ ಪತ್ನಿಯ ಅಕೌಂಟ್​ಗೆ ಬಿತ್ತು 10 ಕೋಟಿ : ಹಣ ಹಿಂಪಡೆದುಕೊಳ್ಳಿ ಎಂದ ಮಹಿಳೆ
ದೇಶಪ್ರಮುಖ

ಬಡ ರೈತನ ಪತ್ನಿಯ ಅಕೌಂಟ್​ಗೆ ಬಿತ್ತು 10 ಕೋಟಿ : ಹಣ ಹಿಂಪಡೆದುಕೊಳ್ಳಿ ಎಂದ ಮಹಿಳೆ

Share
1 Min Read
SHARE

newsics.com

ಲಖನೌ:  ರೈತನೊಬ್ಬನ ಪತ್ನಿಯ ಬ್ಯಾಂಕ್ ಖಾತೆಗೆ ಸುಮಾರು 10 ಕೋಟಿ ರೂಪಾಯಿ ಜಮವಾಗಿದ್ದು, ಅದು ನನ್ನದಲ್ಲ, ವಾಪಸ್ ತೆಗೆದುಕೊಳ್ಳಿ ಎಂದು  ಹೇಳಿದ್ದು, ಮಹಿಳೆಯ ಈ ನಿರ್ಧಾರದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ    ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಕೃಷಿಯೇ ಅವರ ಜೀವನ ಮೂಲಾದಾಯ. ನವರಾತ್ರಿಯ ಅಷ್ಟಮಿಯ ಸಂದರ್ಭದಲ್ಲಿ, ಹಣ ತೆಗೆದುಕೊಳ್ಳಲು ತಮ್ಮ ಸ್ಥಳೀಯ ಬ್ಯಾಂಕ್‌ಗೆ ತೆರಳಿದ್ದರು. ಆದರೆ ಶಾಖೆ ಮುಚ್ಚಿದ್ದರಿಂದ ಹತ್ತಿರದ ಎಟಿಎಂಗೆ ಹೋಗಿ ತಮ್ಮ ಬ್ಯಾಲೆನ್ಸ್ ಚೆಕ್​ ಮಾಡಿದ್ದರು. ಅಲ್ಲಿ ಅವರ ಖಾತೆಯಲ್ಲಿನ ಅಮೌಂಟ್ ನೋಡಿ ಶಾಕ್ ಆಗಿದ್ದಾರೆ.

ಬ್ಯಾಂಕ್​ ಆಫ್ ಇಂಡಿಯಾದಲ್ಲಿನ ಅವರ ಖಾತೆಯಲ್ಲಿ 9,99,49,588 ರೂ. ಅಂದರೆ ಸುಮಾರು ಹತ್ತು ಕೋಟಿ ರೂಪಾಯಿಗಳ ಬ್ಯಾಲೆನ್ಸ್ ತೋರಿಸಿದೆ. ಇನ್ನೊಮ್ಮೆ ಚೆಕ್​ ಮಾಡಿದ್ದು, ಅಷ್ಟೇ ಹಣವನ್ನು ತೋರಿಸಿದೆ, ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಖಾತೆಯಲ್ಲಿ ಅಷ್ಟು ಹಣವನ್ನು ತೆಗೆದುಕೊಳ್ಳದೇ ರೀಟಾವರು, ಅದು ಎಲ್ಲಿಂದ ಬಂದಿದೆ ಎಂದು ಹಣವನ್ನು ಮುಟ್ಟಬೇಡಿ ಎಂದು ತಮ್ಮ ಕುಟುಂಬಸ್ಥರಿಗೆ ಹೇಳಿದ್ದಾಳೆ.

ಈ ಬಗ್ಗೆ ರೀಟಾ ಮತ್ರು ಅವರ ಕುಟುಂಬ ಬ್ಯಾಂಕ್​ಗೆ ಹೋದಾಗ ಶಾಖೆ ಮುಚ್ಚಿದ್ದರಿಂದ, ಅದೇ ಬ್ಯಾಂಕ್​ನ ಕರೀಮ್​ಗಂಜ್​ ಶಾಖೆಯ ಮ್ಯಾನೇಜರ್ ರಿಷಿಕಾಂತ್ ಪಾಂಡೆಗೆ ತಿಳಿಸಿದ್ದಾರೆ. ಅವರು ತಾಂತ್ರಿಕ ದೋಷ ಅಥವಾ ವಹಿವಾಟಿನ ದೋಷದಿಂದ ಅಮೌಂಟ್ ಜಮಾ ಆಗಿದೆ. ಬ್ಯಾಂಕ್ ತೆರೆದ ಬಳಿಕ ಬನ್ನಿ ತನಿಖೆ ಮಾಡಿ ಪರಿಶೀಲಿಸಲಾಗುವದು ಎಂದಿದ್ದಾರೆ.

https://www.newsics.com/2026/03/29/why-was-kiara-chosen-for-the-film-toxic/

TAGGED:10 crores deposited into the account of a poor farmer's wife
Share This Article
Facebook Twitter Copy Link Print
Previous Article ಟಾಕ್ಸಿಕ್‌ ಚಿತ್ರಕ್ಕೆ ಕಿಯಾರಾ ಆಯ್ಕೆ ಮಾಡಿಕೊಂಡಿದ್ದೇಕೆ?
Next Article ಪಾಕಿಸ್ತಾನದ ಮಧ್ಯಸ್ಥಿಕೆಗೆ ಸಿಕ್ತು ಇರಾನ್​ನಿಂದ ಬಿಗ್​ ಗಿಫ್ಟ್​!

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?