ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?

https://youtube.com/shorts/qIu1k1AjcVg?si=asT_CsSQI4v14g8C newsics.com ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ (Professor) ಮೃತದೇಹ ಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಪುರದಲ್ಲಿ ನಡೆದಿದೆ. ಒಂದು ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಸಂಪೂರ್ಣ ಸುಟ್ಟ ಮೃತದೇಹ (Dead Body) ಪತ್ತೆಯಾಗಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದಿದ್ದು ಹನುಮಂತಪುರದ ಒಂದು ಅಡಿಕೆ ತೋಟದಲ್ಲಿ. ಇದನ್ನು ಕಂಡ ಸ್ಥಳೀಯರು … Continue reading ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?