ಮತ್ತೊಬ್ಬ ಖಾನ್‌ಗೆ ಜೋಡಿಯಾದ ನಟಿ ನಯನತಾರಾ
newsics.com ನಟಿ ನಯನತಾರಾ 2023 ರಲ್ಲಿ ಅವರು ಬಾಲಿವುಡ್ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ ಬಾರಿ ಮತ್ತೊಬ್ಬ ಸ್ಟಾರ್ ಖಾನ್ ಜೊತೆಗೆ. ನಯನತಾರಾ ಅವರು ಸಲ್ಮಾನ್ ಖಾನ್ ಜೊತೆಗೆ ನಟಿಸಲು ರೆಡಿಯಾಗಿದ್ದಾರೆ. ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾನಲ್ಲಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕ ಇಬ್ಬರೂ ಸಹ ದಕ್ಷಿಣದವರೇ ಆಗಿದ್ದಾರೆ. ಇದೇ … Continue reading ಮತ್ತೊಬ್ಬ ಖಾನ್‌ಗೆ ಜೋಡಿಯಾದ ನಟಿ ನಯನತಾರಾ
Copy and paste this URL into your WordPress site to embed
Copy and paste this code into your site to embed