Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಸ್ಯಾಹಾರದ ಕುರಿತು KBC ಸ್ಪರ್ಧಿ ಮಾತು ಕೇಳಿ ಅಮಿತಾಭ್ ಶಾಕ್ :ಕಣ್ಣು ತೆರೆಸಿದ್ರಿ ಎಂದ ಬಿಗ್​ ಬಿ
ದೇಶಪ್ರಮುಖಮನರಂಜನೆ

ಸಸ್ಯಾಹಾರದ ಕುರಿತು KBC ಸ್ಪರ್ಧಿ ಮಾತು ಕೇಳಿ ಅಮಿತಾಭ್ ಶಾಕ್ :ಕಣ್ಣು ತೆರೆಸಿದ್ರಿ ಎಂದ ಬಿಗ್​ ಬಿ

Share
1 Min Read
SHARE

 

newsics.com

ಕೌನ್​ ಬನೇಗಾ ಕರೋಡ್​ ಪತಿ ಇದೀಗ 17ನೇ ಸೀಸನ್​ ನಡೆಯುತ್ತಿದೆ. ಇಷ್ಟೂ ವರ್ಷಗಳೂ ಇದನ್ನು ನಟ ಅಮಿತಾಭ್​ ಬಚ್ಚನ್​ ಅವರೇ ನಡೆಸಿಕೊಡ್ತಿರೋದು ವಿಶೇಷ. ಈ ಷೋನಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ, ಸಾಮಾನ್ಯ ಜನರಿಂದು ಹಿಡಿದು ಸೆಲೆಬ್ರಿಟಿಗಳವರೆಗೆ, ಬೇರೆ ಬೇರೆ ಭಾಷೆಗಳ ತಾರೆಯರು, ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಎಲ್ಲರೂ ಹಾಟ್​ ಸೀಟ್​ನಲ್ಲಿ ಕುಳಿತಿದ್ದಾರೆ. ಆರಂಭದಲ್ಲಿ ಒಂದು ಕೋಟಿ ರೂಪಾಯಿಗೆ ಸೀಮಿತವಾಗಿದ್ದ ಈ ಷೋ ಇದೀಗ ಏಳು ಕೋಟಿಗೆ ಬಂದು ತಲುಪಿದೆ. ಹಲವಾರು ಮಂದಿ ಕೋಟಿ ಕೋಟಿ ಗೆದ್ದು ಬೀಗಿದ್ದಾರೆ.

ಇದೀಗ ನಟ ಅಮಿತಾಭ್ ಬಚ್ಚನ್​ ಅವರು ಸಸ್ಯಾಹಾರದ ಕುರಿತು ಸ್ಪರ್ಧಿಯೊಬ್ಬ ಹೇಳಿದ ಮಾತು ಕೇಳಿ ಶಾಕ್​ ಆಗಿ ಹೋಗಿದ್ದಾರೆ. ನೀವು ನನ್ನ ಕಣ್ಣು ತೆರೆಸಿದ್ರಿ. ನಿಜಕ್ಕೂ ಇದು ನನಗೆ ಗೊತ್ತೇ ಇರಲಿಲ್ಲ. ಈಗಲೇ ಮನೆಗೆ ಹೋಗಿ ಎಲ್ಲರಿಗೂ ನಾನು ತೊಂದರೆ ಕೊಡುತ್ತೇನೆ ಎಂದಿದ್ದಾರೆ.

ಸಿದ್ಧಾರ್ಥ ಶರ್ಮ ಎನ್ನುವ ಸ್ಪರ್ಧಿಯ ಬಾಯಿಯಿಂದ ಸಸ್ಯಾಹಾರದ ಮಾತನ್ನು ಕೇಳಿದ್ದಾರೆ ಅಮಿತಾಭ್​. ಸಿದ್ಧಾರ್ಥ್​ ಅವರು ಕಳೆದ ಏಳು ವರ್ಷಗಳಿಂದ ನಾನು ಹಾಲು ಕುಡಿಯುತ್ತಿಲ್ಲ. ಏಕೆಂದರೆ, ಆ ಹಾಲು ಸೃಷ್ಟಿಯಾಗಿರುವುದು ಅದರ ಮಗುವಿಗೆ ಕೊಡುವುದಕ್ಕಾಗಿ. ಅದನ್ನು ನಾವು ಕುಡಿದರೆ ಪ್ರಾಣಿ ಹಿಂಸೆ ಮಾಡಿದಂತೆ. ಹಾಲಿನ ಪದಾರ್ಥಗಳನ್ನು ಯಾವುದೂ ಸೇವಿಸುವುದಿಲ್ಲ ಎಂದಿದ್ದಾರೆ.

ಅವರ ಪತ್ನಿಯನ್ನು ವಿಚಾರಿಸಿದಾಗ, ಅವರು, ತಮ್ಮ ಪತಿ ಚರ್ಮದ ಶೂಸ್​ ಸೇರಿದಂತೆ ಯಾವುದನ್ನೂ ಉಪಯೋಗಿಸುವುದಿಲ್ಲ. ಅಷ್ಟೇ ಅಲ್ಲದೇ, ರೇಷ್ಮೆ ಹುಳುಗಳನ್ನು ಬಿಸಿನೀರಿನಲ್ಲಿ ಕಾಯಿ ಸಾಯಿಸಿ ಅದರಿಂದ ನೂಲು ತೆಗೆಯುವ ಕಾರಣದಿಂದ ರೇಷ್ಮೆ ಬಟ್ಟೆಗಳನ್ನೂ ಧರಿಸುವುದಿಲ್ಲ.

ಮದುವೆಯ ಸಂದರ್ಭದಲ್ಲಿಯೂ ಅವರಿಗೆ ಬೇಕಾದ ರೀತಿಯಲ್ಲಿಯೇ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು ಎಂದಿದ್ದಾರೆ. ಇದನ್ನು ಕೇಳಿ ನಟ ಅಮಿತಾಭ್​ ಶಾಕ್​ ಆಗಿದ್ದು, ನಿಜಕ್ಕೂ ಆ ನಿಟ್ಟಿನಲ್ಲಿ ನಾನು ಯೋಚನೆಯೇ ಮಾಡಿರಲಿಲ್ಲ. ನೀವು ನನ್ನ ಕಣ್ಣು ತೆರೆಸಿದಿರಿ. ಇವತ್ತೇ ಮನೆಗೆ ಹೋಗಿ ಎಲ್ಲರಿಗೂ ವಿಷಯ ಹೇಳುತ್ತೇನೆ. ಅವರಿಗೆಲ್ಲಾ ತೊಂದರೆ ಕೊಡುತ್ತೇನೆ ಎಂದಿದ್ದಾರೆ.

https://www.newsics.com/2026/03/29/the-historic-vairamudi-festival-was-held-in-melukote/

TAGGED:Amitabh Shaq hears KBC contestant talk about vegetarianism: Big B says it's an eye opener
Share This Article
Facebook Twitter Copy Link Print
Previous Article ಮೇಲುಕೋಟೆಯಲ್ಲಿ ವಿಜೃಂಭಿಸಿದ ಐತಿಹಾಸಿಕ ವೈರಮುಡಿ ಉತ್ಸವ: ಚಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತಸಾಗರ
Next Article ಐಸ್‌ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಿ ತಲೆಯನ್ನು ಮನೆಗೆ ಕೊಂಡೊಯ್ದಿದ್ದೇಕೆ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?