Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೇಮಂಡ್ ಗ್ರೂಪ್ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ
ದೇಶಪ್ರಮುಖ

ರೇಮಂಡ್ ಗ್ರೂಪ್ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ

Share
1 Min Read
SHARE

newsics.com

ಮುಂಬೈ : ಪ್ರಖ್ಯಾತ ಉದ್ಯಮಿ, ರೇಮಂಡ್ ಗ್ರೂಪ್‌ನ ಮಾಜಿ ಅಧ್ಯಕ್ಷ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ವಿಜಯಪತ್ ಸಿಂಘಾನಿಯಾ (87) ಅವರು ಶನಿವಾರ ಸಂಜೆ ಮುಂಬೈನಲ್ಲಿ ನಿಧನರಾಗಿದ್ದಾರೆ.

ಕೇವಲ ಯಶಸ್ವಿ ಉದ್ಯಮಿಯಾಗಿ ಮಾತ್ರವಲ್ಲದೆ, ಪರೋಪಕಾರಿ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಸಾಹಸಿಯಾಗಿಯೂ ಅವರು ಗುರುತಿಸಿಕೊಂಡಿದ್ದರು. ಅವರ ಪುತ್ರ ಹಾಗೂ ರೇಮಂಡ್ ಗ್ರೂಪ್‌ನ ಪ್ರಸ್ತುತ ಅಧ್ಯಕ್ಷ ಗೌತಮ್ ಸಿಂಘಾನಿಯಾ ಅವರು ಎಕ್ಸ್ (ಟ್ವಿಟ್ಟರ್) ಮೂಲಕ “RIP. ಓಂ ಶಾಂತಿ” ಎಂದು ಪೋಸ್ಟ್ ಮಾಡುವ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಏರ್ ಕಮೋಡೋರ್’ ಆಗಿ ಸೇವೆ ಸಲ್ಲಿಸಿದ್ದ ಇವರು, ಬಾಂಬೆ ಶೆರಿಫ್ ಆಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ದೇಶದ ಕೈಗಾರಿಕಾ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ ಅವರಿಗೆ ‘ಪದ್ಮಭೂಷಣ’ ಪುರಸ್ಕಾರ ನೀಡಿ ಗೌರವಿಸಿತ್ತು.

https://www.newsics.com/2026/03/29/eat-lentils-for-intestinal-health-problems-actor-madhavans-dietitian-tips/

 

 

TAGGED:Former Raymond Group Chairman Vijaypat Singhania is no more
Share This Article
Facebook Twitter Copy Link Print
Previous Article ಕರುಳಿನ ಆರೋಗ್ಯ ಸಮಸ್ಯೆಗಳಿಗೆ ತಂಗಳನ್ನ ತಿನ್ನಿ : ನಟ ಮಾಧವನ್ ಡಯಟೀಷಿಯನ್​ ಟಿಪ್ಸ್​
Next Article ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರಿಗೆ ಮುಖ್ಯಮಂತ್ರಿ ಪದಕ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?