Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

Share
1 Min Read
SHARE

newsics.com

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರಿಯುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಒಟ್ಟು 13 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಕಲಬುರ್ಗಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮತ್ತೊಂದೆಡೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕಲಬುರ್ಗಿ, ವಿಜಯಪುರ, ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

https://www.newsics.com/2026/03/29/the-inscription-thank-you-india-on-irans-missiles/

TAGGED:Heavy rain with thunderstorm in the state; Yellow alert announced for these districts!
Share This Article
Facebook Twitter Copy Link Print
Previous Article ಇರಾನ್- ಇಸ್ರೇಲ್ ಯುದ್ಧ: ಗಲ್ಫ್ ಸಭೆ, ಪಾಕಿಸ್ತಾನದ ಹೊಸ ಆಟ
Next Article ಕರುಳಿನ ಆರೋಗ್ಯ ಸಮಸ್ಯೆಗಳಿಗೆ ತಂಗಳನ್ನ ತಿನ್ನಿ : ನಟ ಮಾಧವನ್ ಡಯಟೀಷಿಯನ್​ ಟಿಪ್ಸ್​

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?