Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಯೋಧ್ಯೆ ರಾಮಮಂದಿರ ಬಳಿ ಬೃಹತ್ ಯಾಗಶಾಲೆಗೆ ಬೆಂಕಿ
ದೇಶಪ್ರಮುಖ

ಅಯೋಧ್ಯೆ ರಾಮಮಂದಿರ ಬಳಿ ಬೃಹತ್ ಯಾಗಶಾಲೆಗೆ ಬೆಂಕಿ

Share
1 Min Read
SHARE

ಅಯೋಧ್ಯೆ ರಾಮಮಂದಿರಕ್ಕೆ 800 ಮೀಟರ್‌ ಸಮೀಪದಲ್ಲಿ ನಿರ್ಮಿಸಿದ್ದ ಬೃಹತ್‌ ಯಾಗಶಾಲೆಗೆ ಬೆಂಕಿ ಹೊತ್ತಿಕೊಂಡಿದ್ದು, 1 ಎಕರೆ ವಿಸ್ತೀರ್ಣದ ಪೆಂಡಲ್ ಕೆಲವೇ ನಿಮಿಷಗಳಲ್ಲಿ ಸುಟ್ಟು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.

ಯಾಗಶಾಲೆಯಲ್ಲಿ 9 ದಿನಗಳ ಲಕ್ಷ್ಮೀ ನಾರಾಯಣ ಮಹಾಯಜ್ಞವನ್ನು ನಡೆಸಲಾಗುತ್ತಿತ್ತು. ಈ ಯಜ್ಞ ಮುಗಿದು ಒಂದೂವರೆ ಗಂಟೆ ಬಳಿಕ ಬೆಂಕಿ ಕಾಣಿಸಿಕೊಂಡಿದೆ.

ಯಾಗ ಮುಗಿದ ಬಳಿಕ ತೆಂಗಿನಕಾಯಿ ಒಡೆಯುವಾಗ ಉಂಟಾದ ಕಿಡಿಯು ಪೆಂಡಲ್‌ ಬಿದ್ದಿದ್ದು, ಕ್ಷಣಾರ್ಧದಲ್ಲಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ವರದಿಗಳು ಹೇಳಿವೆ. ನಿಖರ ಕಾರಣಕ್ಕೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಚಿವ ದಯಾಶಂಕರ್ ಸಿಂಗ್ ಹೇಳಿದ್ದಾರೆ.

ಯಾಗ ಸ್ಥಳದಲ್ಲಿ 1,251 ಹವನ್ ಕುಂಡಗಳಿದ್ದು, ಕೊನೆಯ ದಿನದಂದು 5,000ಕ್ಕೂ ಹೆಚ್ಚು ಭಕ್ತರು ಭಾಗವಹಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಯಾಗ ಮುಗಿದ ಬಳಿಕ ಎಲ್ಲರೂ ಹೊರಟು ಹೋಗಿದ್ದರಿಂದ ದೊಡ್ಡ ದುರಂತ ತಪ್ಪಿದೆ ಎಂದು ಹೇಳಿದ್ದಾರೆ. ಈ ಯಾಗದಲ್ಲಿ 50,000ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು ಎಂದು ಹೇಳಲಾಗಿದೆ.

TAGGED:Huge Yagashala catches fire near Ayodhya Ram temple
Share This Article
Facebook Twitter Copy Link Print
Previous Article ನೀನು ನನ್ನ ಜತೆಗಷ್ಟೇ ಅಲ್ಲ, ನನ್ನ ಗೆಳತಿಯರ‌ ಜತೆಯೂ‌ ಮಲಗಬೇಕು!- ಹೆಂಡತಿ‌ ಮಾತಿಗೆ ಗಂಡ ತಬ್ಬಿಬ್ಬು
Next Article ಕೆಎಸ್‌ಆರ್‌ಟಿಸಿಗೆ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?