ಶ್ರೀರಾಮನವಮಿ ಅನ್ನ ಪ್ರಸಾದದಿಂದ 400ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥ
https://youtube.com/shorts/qIu1k1AjcVg?si=asT_CsSQI4v14g8C newsics.com ದೇವನಹಳ್ಳಿ: ಶ್ರೀರಾಮನವಮಿ ಅನ್ನ ಪ್ರಸಾದಿಂದ ಇಡೀ ಊರಿನ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ ನಂತರ ಬಹುತೇಕ ಗ್ರಾಮಸ್ಥರಿಗೆ ಫುಡ್ ಪಾಯಿಸನ್ ಆಗಿದೆ. ಈ ಗ್ರಾಮದಲ್ಲಿ ಸುಮಾರು 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ … Continue reading ಶ್ರೀರಾಮನವಮಿ ಅನ್ನ ಪ್ರಸಾದದಿಂದ 400ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed