ರಾತ್ರಿ ವೇಳೆಯ ಉಷ್ಣತೆ ಹೆಚ್ಚಳ: ಆರೋಗ್ಯದ ಮೇಲೆ ಗಂಭೀರ ಪರಿಣಾಮದ ಭೀತಿ

https://youtube.com/shorts/qIu1k1AjcVg?si=asT_CsSQI4v14g8C newsics.com ವಿಪರೀತ ಉಷ್ಣತೆಯ ಪರಿಣಾಮ ಜನ ನಾನಾ ಸಮಸ್ಯೆಗಳಿಗೆ ಸಿಲುಕಿದ್ದಾರೆ. ಈ ನಡುವೆ ವರದಿಯೊಂದು ಆಘಾತಕಾರಿ ಅಂಶಗಳನ್ನು ಬಿಚ್ಚುಟ್ಟಿದ್ದು, ಮೂರು ದಶಕಗಳ ಹಿಂದೆ ಇದ್ದುದಕ್ಕಿಂತ ಈಗ ಕನಿಷ್ಠ 9 ರಿಂದ 13 ಹೆಚ್ಚುವರಿ ಉಷ್ಣತೆ ಹೊಂದಿರುವ ರಾತ್ರಿಗಳನ್ನು ಕರ್ನಾಟಕ ಅನುಭವಿಸುತ್ತಿದೆ. ಇದರಿಂದ ಜನರ ಉತ್ಪಾದಕತೆ ಮೇಲೆ ಪರಿಣಾಮ ಉಂಟಾಗುತ್ತಿರುವುದಲ್ಲದೆ, ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ತಿಳಿಸಿದೆ. ಕೌನ್ಸಿಲ್ ಆನ್ ಎನರ್ಜಿ, ಎನ್ವೈರ್ನ್ಮೆಂಟ್ ಆ್ಯಂಡ್ ವಾಟರ್ ಪ್ರಕಟಿಸಿರುವ ಹೌ ಎಕ್ಸ್ಟ್ರೀಮ್ ಹೀಟ್ ಇಸ್ ಇಂಪ್ಯಾಕ್ಟಿಂಗ್ ಇಂಡಿಯಾ: … Continue reading ರಾತ್ರಿ ವೇಳೆಯ ಉಷ್ಣತೆ ಹೆಚ್ಚಳ: ಆರೋಗ್ಯದ ಮೇಲೆ ಗಂಭೀರ ಪರಿಣಾಮದ ಭೀತಿ