ಕ್ಯಾಮರಾ ಮುಂದೆಯೇ ಆರ್ ಅಶ್ವಿನ್, ವೀರೇಂದ್ರ ಸೆಹ್ವಾಗ್ ಕಿತ್ತಾಟ

newsics.com ಐಪಿಎಲ್‌ ನ ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಉದ್ಘಾಟನಾ ಪಂದ್ಯದಲ್ಲಿ, ಆರ್‌ಸಿಬಿ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತು. ಆದರೆ ನಿನ್ನೆಯ ಮ್ಯಾಚ್‌ನ ಲೈವ ಕಾಮೆಂಟರಿ ವೇಳೆ ಕಾಮೆಂಟೆಟರ್‌ ಹಾಗೂ ಇಬ್ಬರು ಕ್ರಿಕೆಟ್ ದಿಗ್ಗಜರಾದ ವೀರೇಂದ್ರ ಸೆಹ್ವಾಗ್ ಹಾಗೂ ಆರ್ ಅಶ್ವಿನ್ ಲೈವ್‌ನಲ್ಲೇ ಪರಸ್ಪರ ವಾಕ್ಸಮರ ನಡೆಸಿದ್ದು, ಇದು ಮುಜುಗರಕ್ಕೆ ಕಾರಣವಾಗಿದೆ. ತಾಳ್ಮೆ ಕಳೆದುಕೊಂಡು ಕ್ಯಾಮರಾ ಮುಂದೆಯೇ ಕಿತ್ತಾಡಿದ ಈ ಇಬ್ಬರ ವಿರುದ್ಧ ಈಗ ಕ್ರಮ … Continue reading ಕ್ಯಾಮರಾ ಮುಂದೆಯೇ ಆರ್ ಅಶ್ವಿನ್, ವೀರೇಂದ್ರ ಸೆಹ್ವಾಗ್ ಕಿತ್ತಾಟ