Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಯೋಸಹಜ ಕಾಯಿಲೆಯಿಂದ ರೀಲ್ಸ್ ಅಜ್ಜಿ ನಿಧನ
ಕರ್ನಾಟಕಪ್ರಮುಖ

ವಯೋಸಹಜ ಕಾಯಿಲೆಯಿಂದ ರೀಲ್ಸ್ ಅಜ್ಜಿ ನಿಧನ

Share
0 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಯಲ್ಲಾಪುರ : ‘ರೀಲ್ಸ್ ಅಜ್ಜಿ’ ಎಂದೇ ಖ್ಯಾತರಾಗಿದ್ದ ಡ್ರಾಮಾ ಜ್ಯೂನಿಯರ್ಸ್‌ ಖ್ಯಾತಿಯ ಸೂರಜ್‌ ಅವರ ಮುತ್ತಜ್ಜಿ ಲಕ್ಷ್ಮಿ ನಾಯ್ಕ್ (93) ಅವರು ಭಾನುವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಿವಾಸಿಯಾಗಿದ್ದ ಲಕ್ಷ್ಮಿ ನಾಯ್ಕ್ ಅವರು, ಮರಿಮೊಮ್ಮಗ ಸೂರಜ್‌ ಜೊತೆಗೂಡಿ, ತಮ್ಮ ಇಳಿ ವಯಸ್ಸಿನಲ್ಲಿಯೂ ಅದ್ಭುತ ನಟನೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿದ್ದರು ಅವರು ತೋರುತ್ತಿದ್ದ ಉತ್ಸಾಹ ಹಲವರಿಗೆ ಪ್ರೇರಣೆಯಾಗಿತ್ತು.
ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ಮಕ್ಕಳು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಇದ್ದಾರೆ.

ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?

TAGGED:Reels' grandmother dies of age-related illness
Share This Article
Facebook Twitter Copy Link Print
Previous Article ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?
Next Article ನೀನು ನನ್ನ ಜತೆಗಷ್ಟೇ ಅಲ್ಲ, ನನ್ನ ಗೆಳತಿಯರ‌ ಜತೆಯೂ‌ ಮಲಗಬೇಕು!- ಹೆಂಡತಿ‌ ಮಾತಿಗೆ ಗಂಡ ತಬ್ಬಿಬ್ಬು

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

3 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?