Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಾಕಿಸ್ತಾನದಲ್ಲಿ ಸ್ಮಾರ್ಟ್ ಲಾಕ್‌ಡೌನ್ ಜಾರಿ ಸಾಧ್ಯತೆ
ಪ್ರಮುಖವಿದೇಶ

ಪಾಕಿಸ್ತಾನದಲ್ಲಿ ಸ್ಮಾರ್ಟ್ ಲಾಕ್‌ಡೌನ್ ಜಾರಿ ಸಾಧ್ಯತೆ

Share
2 Min Read
SHARE

newsics.com

ಮಧ್ಯಪ್ರಾಚ್ಯ ಯುದ್ಧದಿಂದ ಭಾರತ ಸೇರಿದಂತೆ ಹಲವು ದೇಶಗಳಿಗೆ ತೈಲ, ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಆದರೆ ಭಾರತ ಬಿಕ್ಕಟ್ಟು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರೆ, ಪಾಕಿಸ್ತಾನ ಕಂಗಾಲಾಗಿದೆ. ಪಾಕಿಸ್ತಾನದಲ್ಲಿ ತೈಲ ಬಿಕ್ಕಟ್ಟು ತೀವ್ರಗೊಂಡಿದೆ. ಹೀಗಾಗಿ ಪಾಕಿಸ್ತಾನ ಸರ್ಕಾರ ಸ್ಮಾರ್ಟ್ ಲಾಕ್‌ಡೌನ್ ಜಾರಿಗೊಳಿಸಲು ಮುಂದಾಗಿದೆ. ಮೊದಲ ಹಂತದಲ್ಲಿ ಎರಡು ದಿನ ಸ್ಮಾರ್ಟ್‌ಲಾಕ್ ಡೌನ್ ಜಾರಿ ಮಾಡಲು ಎಲ್ಲಾ ತಯಾರಿ ನಡೆಸಿದೆ. ಶನಿವಾರದಿಂದ ಭಾನುವಾರದ ವರೆಗೆ 2 ದಿನ ಪಾಕಿಸ್ತಾನ ಇಂಧನ ಕೊರತೆಯಿಂದ ಲಾಕ್‌ಡೌನ್ ಎದುರಿಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ತೈಲ ಸಂಗ್ರಹ ಇಲ್ಲದ ಕಾರಣ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಈಗಾಗಲೇ ಸರ್ಕಾರಿ ವಾಹನ ಬಳಕೆ ಕಡಿಮೆ ಮಾಡಲಾಗಿದೆ. ಹಲವರಿಗೆ ರಜೆ ನೀಡಲಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಮಾಡಲಾಗಿದೆ. ಇದೀಗ ತೈಲ ಪೂರೈಕೆ ಆಗದ ಕಾರಣ ಅನಿವಾರ್ಯವಾಗಿ ಪಾಕಿಸ್ತಾನ ಲಾಕ‌್‌ಡೌನ್ ಮೊರೆ ಹೋಗುತ್ತಿದೆ. ಶನಿವಾರ ಹಾಗೂ ಭಾನುವಾರ ಹಲವು ಕಂಪನಿಗಳು, ಸರ್ಕಾರಿ ಕಚೇರಿಗಳಿಗೆ ರಜೆ ಇರುವ ಕಾರಣ ಈ ಎರಡು ದಿನ ಲಾಕ್‌ಡೌನ್ ಮಾಡಿ ಇಂಧನ ಉಳಿತಾಯ ಮಾಡಲು ಪಾಕಿಸ್ತಾನ ಮುಂದಾಗಿದೆ. ಕೋವಿಡ್ ಬಳಿಕ ಇದೀಗ ಪಾಕಿಸ್ತಾನ ಲಾಕ್‌ಡೌನ್ ಆಗುವ ಸಾಧ್ಯತೆ ದಟ್ಟವಾಗಿದೆ. ಶನಿವಾರ 12.01 AM ನಿಂದ ಭಾನುವಾರ ಮಧ್ಯರಾತ್ರಿ 11.59PMವರೆಗೆ ಎರಡು ದಿನ ಲಾಕ್‌ಡೌನ್ ಮಾಡಲು ಪಾಕಿಸ್ತಾನ ಮುಂದಾಗಿದೆ.
ಎರಡು ದಿನದ ಲಾಕ್‌ಡೌನ್‌ನಲ್ಲಿ ವಾಣಿಜ್ಯ ಮಾರುಕಟ್ಟೆ, ಕೈಗಾರಿಕೆಗಳು, ಕಚೇರಿ, ಸಾರಿಗೆ ಸೇರಿದಂತೆ ಹಲವು ಸೇವೆಗಳು ಸಂಪೂರ್ಣ ಬಂದ್. ಇನ್ನು ಮದುವೆ, ಇತರ ಸಮಾರಂಭಗಳು ನಿರ್ಬಂಧಿಸಲಾಗುತ್ತದೆ. ಕೇವಲ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ. ಖಾಸಗಿ ವಾಹನಗಳ ಮೂಲಕವೂ ಪ್ರಯಾಣ ಮಾಡುವಂತಿಲ್ಲ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ಪಾಕಿಸ್ತಾನ ಸರ್ಕಾರದ ಸ್ಮಾರ್ಟ್ ಲಾಕ್‌ಡೌನ ಆದೇಶದ ಪ್ರತಿ ಅಧಿಕೃತ ಘೋಷಣೆಗೂ ಮುನ್ನ ಮಾಧ್ಯಮಗಳಲ್ಲಿ ಕರಡು ನೋಟಿಫಿಕೇಶನ್ ಲೀಕ್ ಆಗಿದೆ. ಈ ಕುರಿತು ಪಾಕಿಸ್ತಾನ ಸರ್ಕಾರ ಪ್ರತಿಕ್ರಿಯಿಸಿದೆ. ಪಾಕಿಸ್ತಾನ ಸರ್ಕಾರ ಈ ಕುರಿತು ಚರ್ಚೆ ನಡೆಸಿದೆ. ಆದರೆ ಯಾವುದೇ ಅಂತಿಮ ತೀರಮಾನ ಕೈಗೊಂಡಿಲ್ಲ. ಸರ್ಕಾರ ಯಾವುದೇ ಕರಡು ಪ್ರತಿ ಸಿದ್ಧಪಡಿಸಿಲ್ಲ. ಚರ್ಚೆ ಹಂತದಲ್ಲಿರುವ ವಿಚಾರಗಳ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲದೆ ಪಾಕಿಸ್ತಾನ ಮಾಧ್ಯಮ ಬಹಿರಂಗಪಡಿಸಿದೆ ಎಂದಿದೆ.

ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟ Bigg Boss ಸಂಗೀತಾ ಶೃಂಗೇರಿ

TAGGED:Smart lockdown likely to be implemented in Pakistan from Saturday
Share This Article
Facebook Twitter Copy Link Print
Previous Article ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ Bigg Boss ಸಂಗೀತಾ ಶೃಂಗೇರಿ
Next Article ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಮುಂಬೈ

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?