ಪಾಕಿಸ್ತಾನದಲ್ಲಿ ಸ್ಮಾರ್ಟ್ ಲಾಕ್‌ಡೌನ್ ಜಾರಿ ಸಾಧ್ಯತೆ

newsics.com ಮಧ್ಯಪ್ರಾಚ್ಯ ಯುದ್ಧದಿಂದ ಭಾರತ ಸೇರಿದಂತೆ ಹಲವು ದೇಶಗಳಿಗೆ ತೈಲ, ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಆದರೆ ಭಾರತ ಬಿಕ್ಕಟ್ಟು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರೆ, ಪಾಕಿಸ್ತಾನ ಕಂಗಾಲಾಗಿದೆ. ಪಾಕಿಸ್ತಾನದಲ್ಲಿ ತೈಲ ಬಿಕ್ಕಟ್ಟು ತೀವ್ರಗೊಂಡಿದೆ. ಹೀಗಾಗಿ ಪಾಕಿಸ್ತಾನ ಸರ್ಕಾರ ಸ್ಮಾರ್ಟ್ ಲಾಕ್‌ಡೌನ್ ಜಾರಿಗೊಳಿಸಲು ಮುಂದಾಗಿದೆ. ಮೊದಲ ಹಂತದಲ್ಲಿ ಎರಡು ದಿನ ಸ್ಮಾರ್ಟ್‌ಲಾಕ್ ಡೌನ್ ಜಾರಿ ಮಾಡಲು ಎಲ್ಲಾ ತಯಾರಿ ನಡೆಸಿದೆ. ಶನಿವಾರದಿಂದ ಭಾನುವಾರದ ವರೆಗೆ 2 ದಿನ ಪಾಕಿಸ್ತಾನ ಇಂಧನ ಕೊರತೆಯಿಂದ ಲಾಕ್‌ಡೌನ್ ಎದುರಿಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಮಾಧ್ಯಮಗಳು … Continue reading ಪಾಕಿಸ್ತಾನದಲ್ಲಿ ಸ್ಮಾರ್ಟ್ ಲಾಕ್‌ಡೌನ್ ಜಾರಿ ಸಾಧ್ಯತೆ