Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರಿಗೆ ಮುಖ್ಯಮಂತ್ರಿ ಪದಕ
ಪ್ರಮುಖಕರ್ನಾಟಕ

ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರಿಗೆ ಮುಖ್ಯಮಂತ್ರಿ ಪದಕ

Share
1 Min Read
SHARE

 

newsics.com

ಬೆಂಗಳೂರು:ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟವಾಗಿದೆ.

ಜೀವಾವಧಿ ಶಿಕ್ಷೆಗೆ ಒಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಐಪಿಎಸ್ ಮಹಿಳಾ ಅಧಿಕಾರಿ ಸುಮನ್ ಡಿ ಪನ್ನೇಕರ್ ಹಾಗೂ ಆರು ಮಂದಿ ಐಪಿಎಸ್ ಅಧಿಕಾರಿಗಳು ಒಳಗೊಂಡಂತೆ 153 ಪೊಲೀಸರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

ಒಟ್ಟು 153 ಮಂದಿಯ ಪಟ್ಟಿಯಲ್ಲಿ 6 ಐಪಿಎಸ್ ಅಧಿಕಾರಿಗಳು ಸ್ಥಾನ ಪಡೆದಿದ್ದಾರೆ. ಬಳ್ಳಾರಿ ಎಸ್​ಪಿ ಡಾ. ಸುಮನ್ ಡಿ. ಪನ್ನೇಕರ್, ಉಡುಪಿ ಎಸ್​ಪಿ ಡಾ. ಕೆ. ಅರುಣ್, ಯಾದಗಿರಿ ಎಸ್​ಪಿ ಪೃಥ್ವಿಕ್ ಶಂಕರ್, ಬೆಂಗಳೂರು ಡಿಸಿಪಿ (ಸಂಚಾರ ದಕ್ಷಿಣ) ಡಾ. ಗೋಪಾಲ ಎಂ. ಬ್ಯಾಕೋಡ, ಹಾಸನ ಎಎಸ್​ಪಿ-1 ಎಂ.ಕೆ. ತಮ್ಮಯ್ಯ, ಶಿವಮೊಗ್ಗ ಎಎಸ್​​ಪಿ-2 ಎಸ್. ರಮೇಶ್ ಕುಮಾರ್. ಇವರಲ್ಲದೆ 12 ಮಂದಿ ಡಿವೈಎಸ್​ಪಿಗಳು ಹಾಗೂ ವಿವಿಧ ಹಂತದ ಸಿಬ್ಬಂದಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಪದಕ ವಿಜೇತರು ನಿಗದಿತ ಸಮವಸ್ತ್ರ ಧರಿಸಿ ಸಮಾರಂಭಕ್ಕೆ ಹಾಜರಾಗುವಂತೆ ಡಿಜಿಪಿ ಡಾ. ಎಂ.ಎ. ಸಲೀಂ ಸೂಚಿಸಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದ್ದ ಸವಾಲಿನ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ವಿಜಯಪುರ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ ಘೋಷಣೆಯಾಗಿದೆ. ಜಿಲ್ಲೆಯ ಮೂವರು ಹಿರಿಯ ಅಧಿಕಾರಿಗಳು ಹಾಗೂ ಇಬ್ಬರು ಕಾನ್‌ಸ್ಟೇಬಲ್‌ಗಳು ಈ ಗೌರವಕ್ಕೆ ಭಾಜನರಾಗಿದ್ದಾರೆ.

https://www.newsics.com/2026/03/29/former-raymond-group-chairman-vijaypat-singhania-is-no-more/

TAGGED:Suman Pannekarwas selected along with 153 policemenwho investigated the Prajwal Revanna case
Share This Article
Facebook Twitter Copy Link Print
Previous Article ರೇಮಂಡ್ ಗ್ರೂಪ್ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ
Next Article ಟಾಕ್ಸಿಕ್‌ ಚಿತ್ರಕ್ಕೆ ಕಿಯಾರಾ ಆಯ್ಕೆ ಮಾಡಿಕೊಂಡಿದ್ದೇಕೆ?

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?