Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಗುಲಾಬಿ ಬಣ್ಣದ ಆನೆ ಮೇಲೆ ಅರೆಬೆತ್ತಲೆ ಫೋಟೋಶೂಟ್: ಮುಂದೇನಾಯ್ತು?
ವೈರಲ್

ಗುಲಾಬಿ ಬಣ್ಣದ ಆನೆ ಮೇಲೆ ಅರೆಬೆತ್ತಲೆ ಫೋಟೋಶೂಟ್: ಮುಂದೇನಾಯ್ತು?

Share
1 Min Read
SHARE

newsics.com

ರಷ್ಯಾದ ಫೋಟೋಗ್ರಾಫರ್ ಒಬ್ಬರು ನಡೆಸಿದ ಫೋಟೋಶೂಟ್ ಈಗ ತೀವ್ರ ವಿವಾದಕ್ಕೆ ಗುರಿಯಾಗಿದೆ. ಕಲೆಯ ಹೆಸರಿನಲ್ಲಿ ಜೀವಂತ ಆನೆಗೆ ಸಂಪೂರ್ಣವಾಗಿ ಗುಲಾಬಿ ಬಣ್ಣ ಬಳಿದು, ಅದರ ಮೇಲೆ ಅರೆಬೆತ್ತಲೆ ಮಾಡೆಲ್ ಅನ್ನು ಕೂರಿಸಿ ಫೋಟೋ ತೆಗೆದಿರುವುದು ಪ್ರಾಣಿ ಪ್ರೇಮಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ರಷ್ಯಾದ ಖ್ಯಾತ ಕಲಾತ್ಮಕ ಫೋಟೋಗ್ರಾಫರ್ ಜೂಲಿಯಾ ಬುರುಲೆವಾ ಅವರು ಇತ್ತೀಚೆಗೆ ಜೈಪುರದ ಗಣೇಶ ದೇವಸ್ಥಾನದ ಬಳಿ ಈ ಫೋಟೋಶೂಟ್ ಆಯೋಜಿಸಿದ್ದರು. ರಾಜಸ್ಥಾನದ ಸಂಕೇತವಾಗಿರುವ ಆನೆಯನ್ನು ತನ್ನ ಕಲೆಗೆ ಬಳಸಿಕೊಳ್ಳುವ ಉದ್ದೇಶದಿಂದ ಆನೆಗೆ ಮೈತುಂಬಾ ಗುಲಾಬಿ ಬಣ್ಣ ಬಳಿಯಲಾಗಿತ್ತು. ಆನೆಯ ಮೇಲೆ ಕುಳಿತಿದ್ದ ಮಾಡೆಲ್ ಕೂಡ ಅದೇ ಬಣ್ಣದ ವಿನ್ಯಾಸದಲ್ಲಿದ್ದರು.

ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಜೂಲಿಯಾ, “ನಾವು ಆನೆಗೆ ಯಾವುದೇ ಹಾನಿ ಮಾಡಿಲ್ಲ. ಸ್ಥಳೀಯವಾಗಿ ಹಬ್ಬಗಳಲ್ಲಿ ಬಳಸುವ ನೈಸರ್ಗಿಕ (Organic) ಬಣ್ಣಗಳನ್ನೇ ಬಳಸಿದ್ದೇವೆ. ರಾಜಸ್ಥಾನದ ವಾಸ್ತುಶಿಲ್ಪ ಮತ್ತು ಸಂಸ್ಕೃತಿಯಲ್ಲಿ ಆನೆಗೆ ವಿಶೇಷ ಸ್ಥಾನವಿದೆ, ಹಾಗಾಗಿ ಅದನ್ನು ನನ್ನ ಕೃತಿಯಲ್ಲಿ ಅಳವಡಿಸಿಕೊಂಡಿದ್ದೇನೆ” ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜಸ್ಥಾನ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಯಾವುದೇ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ ಮತ್ತು ಅನುಮತಿ ಪಡೆಯಲಾಗಿದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ,

TAGGED:Forest Department orders investigation
Share This Article
Facebook Twitter Copy Link Print
Previous Article ದೇವಮಾನವ ಅಶೋಕ್ ಖರತ್ ಮತ್ತೊಂದು ಕಾಮಕಾಂಡ ಬಯಲು
Next Article ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ತಂಬಾಕು-ಸಿಮ್‌ಕಾರ್ಡ್‌ ಅಡಗಿಸಿಟ್ಟುಕೊಂಡು ಬಂದ ಯುವತಿ

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?