ದೇವಮಾನವ ಅಶೋಕ್ ಖರತ್ ಮತ್ತೊಂದು ಕಾಮಕಾಂಡ ಬಯಲು
newsics.com ಸ್ವಯಂ ಘೋಷಿತ ಜ್ಯೋತಿಷಿ-ದೇವಮಾನವ ಅಶೋಕ್ ಖರತ್ ವಿರುದ್ಧ ಅತ್ಯಾಚಾರ ದೂರು ಸೇರಿದಂತೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದಾರೆ. ಲೈಂಗಿಕ ದೌರ್ಜನ್ಯ, ವಂಚನೆ ಮತ್ತು ಸುಲಿಗೆ ಸೇರಿ 10 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 10 ಪ್ರಕರಣಗಳಲ್ಲಿ ಎಂಟು ಪ್ರಕರಣಗಳು ಅತ್ಯಾಚಾರ ಮತ್ತು ಲೈಂಗಿಕ ಶೋಷಣೆಗೆ ಸಂಬಂಧಿಸಿವೆ. ಎರಡು ವಂಚನೆಗೆ ಸಂಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. 2024ರ ಆಗಸ್ಟ್ ಮತ್ತು ಡಿಸೆಂಬರ್ ನಡುವಿನ ಐದು ತಿಂಗಳ ಅವಧಿಯಲ್ಲಿ ಖಾರತ್ ನಾಲ್ಕು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ … Continue reading ದೇವಮಾನವ ಅಶೋಕ್ ಖರತ್ ಮತ್ತೊಂದು ಕಾಮಕಾಂಡ ಬಯಲು
Copy and paste this URL into your WordPress site to embed
Copy and paste this code into your site to embed