Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏರ್‌ಪೋರ್ಟ್ ರನ್‌ವೇ ಮೇಲೆ ಸಿಗರೇಟ್ ಸೇದಿದ ಗೂಗಲ್ ಟೆಕ್ಕಿ; ಮುಂದೆನಾಯ್ತು?
ಕರ್ನಾಟಕಪ್ರಮುಖ

ಏರ್‌ಪೋರ್ಟ್ ರನ್‌ವೇ ಮೇಲೆ ಸಿಗರೇಟ್ ಸೇದಿದ ಗೂಗಲ್ ಟೆಕ್ಕಿ; ಮುಂದೆನಾಯ್ತು?

Share
1 Min Read
SHARE

newsics.com

ಬೆಂಗಳೂರು: ತಾಂತ್ರಿಕ ಜಗತ್ತಿನ ದೈತ್ಯ ಸಂಸ್ಥೆ ‘ಗೂಗಲ್’ನಲ್ಲಿ ಕೆಲಸ ಮಾಡುವ ಉದ್ಯೋಗಿಯೊಬ್ಬರು ಸಾಕ್ಷಾತ್ ವಿಮಾನ ನಿಲ್ದಾಣದ ರನ್‌ವೇ ಮೇಲೆಯೇ ಸಿಗರೇಟ್ ಸೇದಿ ದರ್ಪ ಮೆರೆದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ವಿಮಾನ ನಿಲ್ದಾಣದಂತಹ ಅತೀ ಸೂಕ್ಷ್ಮ ಪ್ರದೇಶದಲ್ಲಿ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿದ ಈ ಟೆಕ್ಕಿಯ ವರ್ತನೆಗೆ ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಏನಿದು ಘಟನೆ?
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟಾರ್ಮ್ಯಾಕ್ (ವಿಮಾನಗಳು ನಿಲ್ಲುವ ಜಾಗ) ಮೇಲೆ ಈ ಘಟನೆ ಸಂಭವಿಸಿದೆ. ಉತ್ಕರ್ಷ್ ಗೌತಮ್ ಎಂಬ ಗೂಗಲ್ ಟೆಕ್ಕಿ, ವಿಮಾನ ಏರುವ ಮುನ್ನ ರನ್‌ವೇ ಹತ್ತಿರವೇ ಸಿಗರೇಟ್ ಹಚ್ಚಿಕೊಂಡಿದ್ದಾರೆ. ಇದನ್ನು ಗಮನಿಸಿದ ವಿಮಾನ ನಿಲ್ದಾಣದ ಗ್ರೌಂಡ್ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ, “ಸರ್, ಇಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ, ದಯವಿಟ್ಟು ಸಿಗರೇಟ್ ಆರಿಸಿ” ಎಂದು ಮನವಿ ಮಾಡಿದ್ದಾರೆ.
ಆದರೆ, ಕಾನೂನು ತಿಳಿದಿರಬೇಕಾದ ಈ ಸುಶಿಕ್ಷಿತ ಟೆಕ್ಕಿ ಮಾತ್ರ ಸಿಬ್ಬಂದಿಯ ಮಾತಿಗೆ ಬೆಲೆ ಕೊಡದೆ ಉದ್ಧಟತನ ಪ್ರದರ್ಶಿಸಿದ್ದಾರೆ. ಅಷ್ಟೇ ಅಲ್ಲದೆ, ತನ್ನನ್ನು ಪ್ರಶ್ನಿಸಿದ ಸಿಬ್ಬಂದಿಯ ಮುಖಕ್ಕೆ ಸಿಗರೇಟ್ ಹೊಗೆ ಬಿಟ್ಟು, “ಧೂಮಪಾನ ಮಾಡಬಾರದು ಎಂಬ ಕಾನೂನು ಎಲ್ಲಿದೆ? ನನಗೆ ತೋರಿಸಿ” ಎಂದು ಸವಾಲು ಹಾಕಿದ್ದಾರೆ. ಈ ಇಡೀ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚು ಹಚ್ಚಿದೆ.

ಗರ್ಲ್ ಫ್ರೆಂಡ್‌ಗೆ ಲಕ್ಸುರಿ ಕಾರು ಗಿಫ್ಟ್ ಕೊಟ್ಟ ಹಾರ್ದಿಕ್

TAGGED:Google techie caught smoking on airport runway; what happened next?
Share This Article
Facebook Twitter Copy Link Print
Previous Article ಗರ್ಲ್ ಫ್ರೆಂಡ್‌ಗೆ ಲಕ್ಸುರಿ ಕಾರು ಗಿಫ್ಟ್ ಕೊಟ್ಟ ಹಾರ್ದಿಕ್
Next Article ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿದ ಕಾಡಾನೆ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?