ಗರ್ಲ್ ಫ್ರೆಂಡ್‌ಗೆ ಲಕ್ಸುರಿ ಕಾರು ಗಿಫ್ಟ್ ಕೊಟ್ಟ ಹಾರ್ದಿಕ್

newsics.com ಮುಂಬೈ ಇಂಡಿಯನ್ಸ್ (MI) ನಾಯಕ ಮತ್ತು ಸ್ಟಾರ್ ಆಲ್‌ರೌಂಡರ್ (All-rounder) ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಸುದ್ದಿಯಲ್ಲಿದ್ದಾರೆ. ಪಾಂಡ್ಯ ಮೈದಾನದಲ್ಲಿ ತಮ್ಮ ಆಟದ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಜೊತೆಗೆ ತಮ್ಮ ಐಷಾರಾಮಿ (Luxury) ಜೀವನಶೈಲಿಯ ಮೂಲಕವೂ ಎಲ್ಲರ ಚಿತ್ತ ಕದ್ದಿದ್ದಾರೆ. ಇತ್ತೀಚೆಗೆ, ಹಾರ್ದಿಕ್ ತಮ್ಮ ಗೆಳತಿ ಮಹಿಕಾ ಶರ್ಮಾ (Mahieka Sharma)ಗೆ ದುಬಾರಿ ಮರ್ಸಿಡಿಸ್ ಬೆಂಜ್ ವಿ-ಕ್ಲಾಸ್ (Mercedes-Benz V-Class) ಕಾರ (Car) ನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಭಾರತ (India) ದ … Continue reading ಗರ್ಲ್ ಫ್ರೆಂಡ್‌ಗೆ ಲಕ್ಸುರಿ ಕಾರು ಗಿಫ್ಟ್ ಕೊಟ್ಟ ಹಾರ್ದಿಕ್