Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೋಣೆಯೊಳಗೆ ಯುವತಿಯರ ಮೇಲೆ ಗಂಡ ಅತ್ಯಾ*ಚಾರ : ಹೊರಗೆ ಪತ್ನಿ ಕಾವಲು
ದೇಶಪ್ರಮುಖ

ಕೋಣೆಯೊಳಗೆ ಯುವತಿಯರ ಮೇಲೆ ಗಂಡ ಅತ್ಯಾ*ಚಾರ : ಹೊರಗೆ ಪತ್ನಿ ಕಾವಲು

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಬ್ಯೂಟಿ ಪಾರ್ಲರ್ ತರಬೇತಿ ನೆಪದಲ್ಲಿ ಯುವತಿಯರನ್ನು ಮನೆಗೆ ಕರೆಸಿಕೊಂಡು ಪತಿಯ ಅತ್ಯಾ*ಚಾರಕ್ಕೆ ಪತ್ನಿಯೇ ಸಹಾಯ ಮಾಡುತ್ತಿದ್ದ  ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯ ಕೈಂಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗುಲಾಬಗಂಜ್ ನಿವಾಸಿಯಾಗಿರುವ ಯಾಸ್ಮೀನ್ ಖಾನ್ ಎಂಬಾಕೆ ಬ್ಯೂಟಿ ಪಾರ್ಲರ್‌ ತರಬೇತಿ ನೀಡುತ್ತಿದ್ದಳು. ಈ ಬ್ಯೂಟಿ ಪಾರ್ಲರ್‌ನಲ್ಲಿ ಯಾಸ್ಮೀನ್ ಗಂಡ ಶರೀಫ್ ಖಾನ್ ಹಾಜರಿರುತ್ತಿದ್ದನು. ಸುಮಾರು 4 ತಿಂಗಳ ಹಿಂದೆ ಸಂತ್ರಸ್ತೆಗೆ ತನ್ನ ಮನೆಗೆ ಬರುವಂತೆ ಯಾಸ್ಮೀನ್ ಹೇಳಿದ್ದಳು.

ಯಾಸ್ಮೀನ್‌ಗಾಗಿ ಕಾಯುತ್ತಿರುವ ಸಂದರ್ಭದಲ್ಲಿ ಯುವತಿ ಮೇಲೆ ಶರೀಫ್ ಅತ್ಯಾ*ಚಾರ ಎಸಗಿದ್ದಾನೆ. ನಂತರ ಈ ವಿಷಯ ಯಾರಿಗಾದ್ರೂ ತಿಳಿಸಿದ್ರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಹಾಗಾಗಿ ಸಂತ್ರಸ್ತೆ ನಾಲ್ಕು ತಿಂಗಳು ಅತ್ಯಾ*ಚಾರದ ವಿಷಯವನ್ನು ಯಾರ ಮುಂದೆಯೂ ಹೇಳಿರಲಿಲ್ಲ. ಶರೀಫ್ ತನ್ನ ಮೇಲೆ ಅತ್ಯಾ*ಚಾರ ಎಸಗಿರುವ ವಿಷಯವನ್ನು ಯಾಸ್ಮೀನ್ ಮುಂದೆ ಸಂತ್ರಸ್ತೆ ಹೇಳಿಕೊಂಡಿದ್ದಳು. ಆದ್ರೆ ಈ ವಿಷಯವನ್ನು ಯಾಸ್ಮೀನ್ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ ಎಂದು ಯುವತಿ ಹೇಳಿಕೊಂಡಿದ್ದಾಳೆ.

ಶರೀಫ್ ಖಾನ್ ಕೋಣೆಯಲ್ಲಿ ರೇ*ಪ್ ಮಾಡ್ತಿದ್ರೆ ಯಾಸ್ಮೀನ್ ಗೇಟ್ ಬಳಿ ನಿಂತು ಕಾವಲು ಕಾಯುತ್ತಿದ್ದಳು ಎಂದು ಎಸ್‌ಪಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಫೋನ್ ಮಾಡಿ ಶನಿವಾರ ಮನೆಗೆ ಬರುವಂತೆ ಯುವತಿಯನ್ನು ಶರೀಫ್ ಖಾನ್ ಕರೆದಿದ್ದಾನೆ. ಬರದಿದ್ರೆ ಅತ್ಯಾ*ಚಾರದ ವಿಷಯವನ್ನು ಬಹಿರಂಗಪಡಿಸೋದಾಗಿ ಬೆದರಿಕೆ ಹಾಕಿದ್ದಾನೆ. ಮನೆಗೆ ಹೋದಾಗ ಅಲ್ಲಿ ಯಾಸ್ಮೀನ್, ಆಕೆಯ ಗಂಡ ಶರೀಫ್ ಮತ್ತು ಮೈದುನ ಮುವೀನ್ ಖಾನ್ ಸಹ ಇದ್ದನು. ಈ ವೇಳೆ ಇಬ್ಬರ ಮುಂದೆಯೇ ಯುವತಿಯನ್ನು ಕೋಣೆಗೆ ಎಳೆದೊಯ್ದು ರೇ-ಪ್ ಮಾಡಲು ಶರೀಫ್ ಮುಂದಾಗಿದ್ದಾನೆ. ಯುವತಿ ವಿರೋಧಿಸಿದಾಗ ಇಬ್ಬರ ನಡುವೆ ಜಗಳ ಏರ್ಪಟ್ಟಿದೆ. ಆಗ ಶರೀಫ್ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ.

ಈ ಸಂದರ್ಭದಲ್ಲಿ ಆತಂಕಗೊಂಡ ಯುವತಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಮಹಿಳೆ ಮತ್ತು ಆಕೆಯ ಪತಿ, ಮೈದುನನ್ನು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

https://www.newsics.com/2026/03/30/gold-prices-which-had-been-rising-sharply-have-fallen/

TAGGED:Husband rapes young woman inside room: Wife guards outside
Share This Article
Facebook Twitter Copy Link Print
Previous Article ಬಂಗಾರ ಪ್ರಿಯರಿಗೆ ಗುಡ್​ ನ್ಯೂಸ್ : ಭಾರೀ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಳಿಕೆ
Next Article ಕೊನೆಗೂ 28 ದಿನಗಳ ರಿಚಾರ್ಜ್ ಪ್ಲ್ಯಾನ್‌ಗೆ ಬ್ರೇಕ್‌! : ಇನ್ಮುಂದೆ 30 ದಿನಗಳ ರೀಚಾರ್ಜ್ ಪ್ಲಾನ್ ಕಡ್ಡಾಯ

Popular Posts

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

You Might Also Like

ಕರ್ನಾಟಕದೇಶಪ್ರಮುಖ

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read
ಕರ್ನಾಟಕದೇಶಪ್ರಮುಖ

ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?