Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈತ ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!
ಕರ್ನಾಟಕಪ್ರಮುಖ

ಈತ ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!

Share
1 Min Read
SHARE

newsics.com
ಕಳೆದ ಮೂರ್ನಾಲ್ಕು ದಿನಗಳಿಂದ ಮಹಿಳೆಯರ ಒಳಉಡುಪು ಕಳ್ಳತನವಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ನಡೆದಿದೆ..
ವಿಕೃತಕಾಮಿ ಸುತ್ತಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾನ್ಯವಾಗಿ ತೊಳೆದ ಬಟ್ಟೆಗಳನ್ನು ಒಣಗಲು ಮನೆಯ ಮೇಲ್ಛಾವಣಿ ಅಥವಾ ಮುಂಭಾಗದಲ್ಲಿ ಹಾಕುತ್ತಾರೆ. ಈ ಬಟ್ಟೆಗಳಲ್ಲಿ ಮಹಿಳೆಯರ ಒಳಉಡುಪುಗಳು ಕಳ್ಳತನವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಮನೆಗಳಲ್ಲಿ ಒಂಟಿಯಾಗಿರುವ ಮಹಿಳೆಯರು ವೈರಲ್ ವಿಡಿಯೋ ನೋಡಿ ಆತಂಕಗೊಂಡಿದ್ದಾರೆ.
ಮನೆಯೊಂದರ ಮುಂಭಾಗದಲ್ಲಿ ಅಳವಡಿಸಲಾಗಿರುವ ಕಳ್ಳನ ಚಲನವಲನ ಸಂಪೂರ್ಣವಾಗಿ ಸೆರೆಯಾಗಿದೆ. ರಾತ್ರಿ 12 ರಿಂದ 1 ಗಂಟೆ ಆಸುಪಾಸಿಗೆ ಎಂಟ್ರಿ ಕೊಡುವ ವಿಕೃತ ವ್ಯಕ್ತಿ ಸದ್ದಿಲ್ಲದೇ ಕಾಂಪೌಂಡ್ ಜಿಗಿದಿದ್ದಾನೆ. ನಂತರ ಒಳಗೆ ಹೋಗಿ ಒಳಉಡುಪು ಕದ್ದು ಎಸ್ಕೇಪ್ ಆಗಿದ್ದಾನೆ.
ಸದ್ಯ ಈ ವಿಡಿಯೋ ಸ್ಥಳೀಯಮಟ್ಟದಲ್ಲಿ ವೈರಲ್ ಆಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ವಿಕೃತಕಾಮಿ ಮುಖಚಹರೆ ಸರಿಯಾಗಿ ಕಾಣಿಸಿಲ್ಲ. ಹಾಗಾಗಿ ಯಾರು ಈ ವ್ಯಕ್ತಿ? ಸ್ಥಳೀಯ ನಿವಾಸಿಯಾ ಅಥವಾ ಬೇರೆ ಪ್ರದೇಶದವನಾ ಎಂಬುದರ ಬಗ್ಗೆ ತಿಳಿದು ಬಂದಿಲ್ಲ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ತಂಬಾಕು-ಸಿಮ್‌ಕಾರ್ಡ್‌ ಅಡಗಿಸಿಟ್ಟುಕೊಂಡು ಬಂದ ಯುವತಿ

TAGGED:he's stealing women's underwear!Look around
Share This Article
Facebook Twitter Copy Link Print
Previous Article ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ತಂಬಾಕು-ಸಿಮ್‌ಕಾರ್ಡ್‌ ಅಡಗಿಸಿಟ್ಟುಕೊಂಡು ಬಂದ ಯುವತಿ
Next Article ಗಣಿ ಪ್ರದೇಶದಲ್ಲಿ ಭೀಕರ ಹ*ತ್ಯಾಕಾಂಡ: ಮೃತರ ಸಂಖ್ಯೆ 73ಕ್ಕೇರಿಕೆ

Popular Posts

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

You Might Also Like

ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read
ಪ್ರಮುಖಕರ್ನಾಟಕ

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read
ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?