ಈತ ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!
newsics.com ಕಳೆದ ಮೂರ್ನಾಲ್ಕು ದಿನಗಳಿಂದ ಮಹಿಳೆಯರ ಒಳಉಡುಪು ಕಳ್ಳತನವಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ನಡೆದಿದೆ.. ವಿಕೃತಕಾಮಿ ಸುತ್ತಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾನ್ಯವಾಗಿ ತೊಳೆದ ಬಟ್ಟೆಗಳನ್ನು ಒಣಗಲು ಮನೆಯ ಮೇಲ್ಛಾವಣಿ ಅಥವಾ ಮುಂಭಾಗದಲ್ಲಿ ಹಾಕುತ್ತಾರೆ. ಈ ಬಟ್ಟೆಗಳಲ್ಲಿ ಮಹಿಳೆಯರ ಒಳಉಡುಪುಗಳು ಕಳ್ಳತನವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಮನೆಗಳಲ್ಲಿ ಒಂಟಿಯಾಗಿರುವ ಮಹಿಳೆಯರು ವೈರಲ್ ವಿಡಿಯೋ ನೋಡಿ ಆತಂಕಗೊಂಡಿದ್ದಾರೆ. ಮನೆಯೊಂದರ ಮುಂಭಾಗದಲ್ಲಿ ಅಳವಡಿಸಲಾಗಿರುವ ಕಳ್ಳನ ಚಲನವಲನ ಸಂಪೂರ್ಣವಾಗಿ ಸೆರೆಯಾಗಿದೆ. ರಾತ್ರಿ 12 ರಿಂದ 1 ಗಂಟೆ … Continue reading ಈತ ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!
Copy and paste this URL into your WordPress site to embed
Copy and paste this code into your site to embed