Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾರಿ – ಬೈಕ್ ನಡುವೆ ಡಿಕ್ಕಿ: ನವದಂಪತಿ ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಲಾರಿ – ಬೈಕ್ ನಡುವೆ ಡಿಕ್ಕಿ: ನವದಂಪತಿ ಸ್ಥಳದಲ್ಲೇ ಸಾವು

Share
0 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ  ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಳಿ ನಡೆದಿದೆ.

ಬಾಬು (30) ಹಾಗೂ ಸಾವಿತ್ರಿ (26) ಮೃತ ದಂಪತಿ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದವರು ಎಂದು ತಿಳಿದುಬಂದಿದೆ.

ಹೋಟೆಲ್ ಕೆಲಸ ಮುಗಿಸಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಗೆ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/03/30/nitish-kumar-resigns-as-a-member-of-bihar-legislative-council/

TAGGED:Newlywed couple dies on the spot in collision between lorry and bike
Share This Article
Facebook Twitter Copy Link Print
Previous Article ಬಿಹಾರ ವಿಧಾನಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ!
Next Article ವಿವಾಹಿತ ಮಹಿಳೆಯನ್ನು ಕೊಲೆಗೈದು ಶವವನ್ನು ಫ್ರಿಡ್ಜ್ ನಲ್ಲಿಟ್ಟ ನೌಕಾಪಡೆಯ ಉದ್ಯೋಗಿ

Popular Posts

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read
ದೇಶಪ್ರಮುಖಮನರಂಜನೆ

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read
ಕರ್ನಾಟಕಪ್ರಮುಖಮನರಂಜನೆ

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?