Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನನ್ನ ಮೇಲೆ ದೆವ್ವ ಬಂದಿದೆ ಎಂದು ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ
ದೇಶಪ್ರಮುಖ

ನನ್ನ ಮೇಲೆ ದೆವ್ವ ಬಂದಿದೆ ಎಂದು ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ವಾರಣಾಸಿ: ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಪ್ರಯಾಣಿಕನೊಬ್ಬ ಎರಡು ಬಾರಿ ತೆರೆಯಲು ಯತ್ನಿಸಿದ ಘಟನೆ  ನಡೆದಿದೆ

ಬೆಂಗಳೂರಿನಿಂದ ವಾರಣಾಸಿಗೆ ಶನಿವಾರ ರಾತ್ರಿ 8:15ಕ್ಕೆ ಇಂಡಿಗೋ ವಿಮಾನ ಹೊರಟಿದ್ದು 15 ನಿಮಿಷಕ್ಕೆ ಮೊಹಮ್ಮದ್ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ್ದಾನೆ. ವಿಮಾನದ ಸಿಬ್ಬಂದಿ ಎಮರ್ಜೆನ್ಸಿ ಡೋರ್ ತೆಗೆಯದಂತೆ ಎಚ್ಚರಿಸಿದ್ದಾರೆ. ನಂತರ ರಾತ್ರಿ 10.20ಕ್ಕೆ ವಿಮಾನ ಲ್ಯಾಂಡ್ ಆಗುವ ವೇಳೆ ವಿಮಾನ ಭೂಮಿಯಿಂದ ಕೇವಲ 500 ಅಡಿ ಮೇಲಿರುವಾಗ ಮತ್ತೆ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಉತ್ತರ ಪ್ರದೇಶದ ಮೌ ಜಿಲ್ಲೆಯ ಮೊಹಮ್ಮದ್ ಅದ್ನಾನ್ ಇಂತಹ ಕೃತ್ಯವಸಗಿದ ವ್ಯಕ್ತಿ. ವಾರಣಾಸಿಯಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ವಾರಣಾಸಿ ಪೊಲೀಸ್ ಅಧಿಕಾರಿಗಳು ಮೊಹಮ್ಮದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನನಗೆ ಏನೂ ಗೊತ್ತಾಗಿಲ್ಲ, ನನ್ನ ಮೇಲೆ ದೆವ್ವ ಬಂದಿತ್ತು ಎಂದು ಹೇಳಿದ್ದಾನೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

 

https://www.newsics.com/2026/03/30/fears-of-another-waterway-closure-after-hormuz/

TAGGED:Passenger tries to open plane's emergency exitsays 'I'm possessed'
Share This Article
Facebook Twitter Copy Link Print
Previous Article ಹಾರ್ಮುಜ್ ನಂತರ ಮತ್ತೊಂದು ಜಲಮಾರ್ಗ ಬಂದ್‌ ಭೀತಿ
Next Article ನನ್ನ ಬದುಕಿನ ಹನುಮಂತ, ಆಪತ್ಬಾಂಧವ ಗೆಳೆಯ :ಮದುವೆ ಗಾಸಿಪ್‌ಗೆ ನಟಿ ಅನುಪಮಾ ಗೌಡ ಸ್ಪಷ್ಟನೆ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?