Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ತಂಬಾಕು-ಸಿಮ್‌ಕಾರ್ಡ್‌ ಅಡಗಿಸಿಟ್ಟುಕೊಂಡು ಬಂದ ಯುವತಿ
ಪ್ರಮುಖ

ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ತಂಬಾಕು-ಸಿಮ್‌ಕಾರ್ಡ್‌ ಅಡಗಿಸಿಟ್ಟುಕೊಂಡು ಬಂದ ಯುವತಿ

Share
1 Min Read
SHARE

newsics.com

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ವಿಚಾರಣಾಧೀನ ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ತಂಬಾಕು ಹಾಗೂ ಸಿಮ್‌ಕಾರ್ಡ್‌ಗಳನ್ನು ಅಡಗಿಸಿಟ್ಟುಕೊಂಡು ಬಂದಿದ್ದ ಯುವತಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾ.26 ರಂದು ಸಂಜೆ 4 ಗಂಟೆ ಸುಮಾರಿನಲ್ಲಿ ಅಸ್ಸಾಂ ಮೂಲದ ರಿತಿಕಾ ರೈ ಎಂಬ ಯುವತಿ ವಿಚಾರಣಾಧೀನ ಖೈದಿ ಫರ್ಹಾನ್‌ ಖಾನ್‌ ಎಂಬಾತನನ್ನು ಭೇಟಿ ಮಾಡಲು ಜೈಲು ಬಳಿ ಬಂದಿದ್ದಾರೆ.
ಕಾರಾಗೃಹದೊಳಗೆ ಹೋಗಲು ಪಾಸ್‌‍ ಪಡೆದು ಸಾಮಾನ್ಯ ತಪಾಸಣೆ ವೇಳೆ ಮಹಿಳಾ ಸಿಬ್ಬಂದಿಗೆ ಈ ಯುವತಿ ಮೇಲೆ ಅನುಮಾನ ಬಂದಿದೆ. ತಕ್ಷಣ ಪರಿಶೀಲನೆ ನಡೆಸಿದಾಗ ಆ ಯುವತಿ ಖಾಸಗಿ ಅಂಗದಲ್ಲಿ ತಂಬಾಕು ಪದಾರ್ಥಗಳ ಮೂರು ಪ್ಯಾಕೆಟ್‌ಗಳು ಹಾಗೂ 5ಜಿ ಮೊಬೈಲ್‌ ಸಿಮ್‌ಕಾರ್ಡ್‌ಗಳು ಇಟ್ಟುಕೊಂಡಿರುವುದು ಗೊತ್ತಾಗಿದೆ.
ಮಹಿಳಾ ಸಿಬ್ಬಂದಿ ಆ ವಸ್ತುಗಳನ್ನು ವಶಕ್ಕೆ ಪಡೆದು ಆಕೆಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಜೈಲು ಅಧೀಕ್ಷರು ಈ ಬಗ್ಗೆ ಠಾಣೆಗೆ ದೂರು ನೀಡಿದ್ದು, ಯುವತಿ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪರಪ್ಪನ ಅಗ್ರಹಾರ ಕಾರಾಗೃಹ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪಗಳ ನಡುವೆಯೇ ಈಗ ಮತ್ತೊಂದು ಅವ್ಯವಹಾರ ಬೆಳಕಿಗೆ ಬಂದಿದೆ.
ಡಿಜಿಪಿ ಅಲೋಕ್‌ಕುಮಾರ್‌ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಸಹ ಕಾರಾಗೃಹದಲ್ಲಿ ಒಂದಲ್ಲಾ ಒಂದು ಅಕ್ರಮ ಗಳು ಬಯಲಾಗುತ್ತಿವೆ.

ಗುಲಾಬಿ ಬಣ್ಣದ ಆನೆ ಮೇಲೆ ಅರೆಬೆತ್ತಲೆ ಫೋಟೋಶೂಟ್: ಮುಂದೇನಾಯ್ತು?

TAGGED:Young woman caught with tobacco and SIM card in private parts
Share This Article
Facebook Twitter Copy Link Print
Previous Article ಗುಲಾಬಿ ಬಣ್ಣದ ಆನೆ ಮೇಲೆ ಅರೆಬೆತ್ತಲೆ ಫೋಟೋಶೂಟ್: ಮುಂದೇನಾಯ್ತು?
Next Article ಈತ ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!

Popular Posts

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

You Might Also Like

ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read
ಪ್ರಮುಖಲೈಫ್‌ಸ್ಟೈಲ್

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read
ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?