ಇನ್ಮುಂದೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳು ದುಬಾರಿ
https://youtube.com/shorts/wcgOU8WO_jc?si=ko9vW9TLLev8Rg2l newsics.com ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬೆಲೆ ಶೀಘ್ರದಲ್ಲೇ ಏರಿಕೆಯಾಗಲಿದೆ. ಬ್ಯಾಟರಿ ಚಾಲಿತ ವಾಹನಗಳಾದ ಕಾರುಗಳು, ಜೀಪುಗಳು, ಓಮ್ನಿ ಬಸ್‌ಗಳು ಮತ್ತು ಖಾಸಗಿ ಸೇವಾ ವಾಹನಗಳಿಗೆ ಇದುವರೆಗೆ ನೀಡಲಾಗುತ್ತಿದ್ದ 100 ಪ್ರತಿಶತ ರಸ್ತೆ ತೆರಿಗೆ (Road Tax) ವಿನಾಯಿತಿಯನ್ನು ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2026′ ರ ಪ್ರಕಾರ, ಇನ್ನು ಮುಂದೆ ವಾಹನ ನೋಂದಣಿ ಸಮಯದಲ್ಲಿ ಪಾವತಿಸಬೇಕಾದ ಜೀವಿತಾವಧಿ ತೆರಿಗೆಯನ್ನು (Lifetime Tax) ವಾಹನದ ಬೆಲೆಗೆ ಅನುಗುಣವಾಗಿ … Continue reading ಇನ್ಮುಂದೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳು ದುಬಾರಿ
Copy and paste this URL into your WordPress site to embed
Copy and paste this code into your site to embed