Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆಯಿಂದ ದುಬಾರಿ ದುನಿಯಾ: ನೀರು, ವಿದ್ಯುತ್, ಟೋಲ್ ದರ ಏರಿಕೆ!
ಕರ್ನಾಟಕಪ್ರಮುಖ

ನಾಳೆಯಿಂದ ದುಬಾರಿ ದುನಿಯಾ: ನೀರು, ವಿದ್ಯುತ್, ಟೋಲ್ ದರ ಏರಿಕೆ!

Share
2 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್‌, ಟೋಲ್‌ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ.

ರಾಜ್ಯದ ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದ್ದು, ಕಾರುಗಳಿಗೆ 5ರಿಂದ 10 ರೂ. ಟೋಲ್ (Toll) ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆಯ ವಾಹನಗಳಿಗೆ 15ರಿಂದ 40 ರೂ. ಅಧಿಕ ಪಾವತಿಸಬೇಕಾಗುತ್ತದೆ. ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಎನ್‌ಹೆಚ್‌ಎಐ ತನ್ನ ವಾರ್ಷಿಕ ಪಾಸ್ ದರವನ್ನು 2026-27ನೇ ಸಾಲಿಗೆ 75 ರೂ. ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಇದು ಕೂಡ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವಾರ್ಷಿಕ ಪಾಸ್ ದರವು 3,000 ರೂ. ಇದ್ದುದು 3,075 ರೂ.ಗೆ ಏರಿಕೆಯಾಗಲಿದೆ.

2. ನೀರಿನ ದರ ಏರಿಕೆ 

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಗರವಾಸಿಗಳಿಗೆ ಶಾಕ್ ನೀಡಿದ್ದು, ನೀರಿನ ದರದಲ್ಲಿ ಶೇ. 3ರಷ್ಟು ಹೆಚ್ಚಳ ಮಾಡಿದೆ. ಇದು ಬೆಂಗಳೂರಿನ ಪ್ರತಿಯೊಂದು ಕುಟುಂಬದ ಮಾಸಿಕ ಬಜೆಟ್ ಮೇಲೆ ಪರಿಣಾಮ ಬೀರಲಿದೆ.

3. ವಿದ್ಯುತ್ ದರ ಪರಿಷ್ಕರಣೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ಎಸ್ಕಾಂಗಳ ನಷ್ಟ ಸರಿದೂಗಿಸಲು ದರ ಪರಿಷ್ಕರಣೆಗೆ ಅನುಮೋದನೆ ನೀಡಿದೆ.

ಮುಖ್ಯವಾಗಿ ಕೈಗಾರಿಕೆಗಳು ಮತ್ತು ವಾಣಿಜ್ಯ ಗ್ರಾಹಕರಿಗೆ ಈ ದರ ಏರಿಕೆಯ ಬಿಸಿ ತಟ್ಟಲಿದೆ.

ಇದು 2025-26ನೇ ಸಾಲಿಗೆ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

ಇತರ ಪ್ರಮುಖ ಬದಲಾವಣೆಗಳು:

ಹೊಸ ಕಾರ್ಮಿಕ ಸಂಹಿತೆ: ಉದ್ಯೋಗಿಯ ಮೂಲ ವೇತನವು (Basic Pay) ಅವರ ಒಟ್ಟು ವೇತನದ (CTC) ಕನಿಷ್ಠ ಶೇ. 50ರಷ್ಟು ಇರಲೇಬೇಕು.

ರೈಲ್ವೆ ಟಿಕೆಟ್ ರೀಫಂಡ್: ರೈಲು ಹೊರಡುವ 8 ಗಂಟೆ ಮೊದಲು ಮುಂಗಡ ಟಿಕೆಟ್ ರದ್ದುಪಡಿಸಿದರೆ ಮಾತ್ರ ರೀಫಂಡ್ ಸಿಗಲಿದೆ, ಇಲ್ಲವಾದರೆ ಹಣ ವಾಪಸ್ ಸಿಗುವುದಿಲ್ಲ.

ಪ್ಯಾನ್ ಕಾರ್ಡ್ ಕಡ್ಡಾಯ: ಹೋಟೆಲ್ ಅಥವಾ ರೆಸ್ಟೊರೆಂಟ್ ಬಿಲ್ 1 ಲಕ್ಷ ರೂ. ದಾಟಿದರೆ ಪ್ಯಾನ್ ವಿವರ ನೀಡುವುದು ಕಡ್ಡಾಯ.

HRA ಸೌಲಭ್ಯ: ಶೇ. 50ರಷ್ಟು ಹೆಚ್ಆರ್‌ಎ ಸೌಲಭ್ಯ ನೀಡುವ ನಗರಗಳ ಪಟ್ಟಿಗೆ ಬೆಂಗಳೂರು ಸೇರಿದಂತೆ ಇನ್ನೂ 4 ನಗರಗಳು ಸೇರ್ಪಡೆಯಾಗಿವೆ.

ಆದಾಯ ತೆರಿಗೆ ನಿಯಮ: ಬ್ಯಾಂಕ್ಗಳಲ್ಲಿ ಒಂದು ಹಣಕಾಸು ವರ್ಷದಲ್ಲಿ 10 ಲಕ್ಷ ರೂ. ಒಳಗಿನ ಠೇವಣಿಗೆ ಪ್ಯಾನ್ ನಮೂದಿಸುವ ಅಗತ್ಯವಿಲ್ಲ.

https://www.newsics.com/2026/03/31/the-time-has-been-fixed-for-the-trailer-release-of-the-film-kathanaar-starring-famous-actress-anushka-shetty/

TAGGED:electricityExpensive world from tomorrow: Watertoll rates to increase!
Share This Article
Facebook Twitter Copy Link Print
Previous Article ಖ್ಯಾತ ನಟಿ ಅನುಷ್ಕಾ ಶೆಟ್ಟಿ ನಟನೆಯ ಕಥನಾರ್ ಚಿತ್ರದ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!
Next Article ಗಂಡನ ಶವ ಕಂಡು ಕಟ್ಟಡದಿಂದ ಜಿಗಿದು ಪತ್ನಿ ಆತ್ಮ*ಹತ್ಯೆ .!

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?