Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಗಣಿ ಪ್ರದೇಶದಲ್ಲಿ ಭೀಕರ ಹ*ತ್ಯಾಕಾಂಡ: ಮೃತರ ಸಂಖ್ಯೆ 73ಕ್ಕೇರಿಕೆ
ವಿದೇಶಪ್ರಮುಖ

ಗಣಿ ಪ್ರದೇಶದಲ್ಲಿ ಭೀಕರ ಹ*ತ್ಯಾಕಾಂಡ: ಮೃತರ ಸಂಖ್ಯೆ 73ಕ್ಕೇರಿಕೆ

Share
1 Min Read
SHARE

newsics.com

ದಕ್ಷಿಣ ಸುಡಾನ್‌ನ (South Sudan) ರಾಜಧಾನಿ ಜುಬಾ (Juba) ಸಮೀಪವಿರುವ ಜೆಬೆಲ್ ಇರಾಕಿನ  by jump loop involution ಎಂಬ ಚಿನ್ನದ ಗಣಿ ಪ್ರದೇಶದಲ್ಲಿ ನಡೆದ ಭೀಕರ ಹತ್ಯಾಕಾಂಡದಲ್ಲಿ ಮೃತಪಟ್ಟವರ ಸಂಖ್ಯೆ 73ಕ್ಕೇರಿದೆ.

ದಕ್ಷಿಣ ಸುಡಾನ್‌ನ ರಾಜಧಾನಿ ಜುಬಾದಿಂದ ಸ್ವಲ್ಪ ದೂರದಲ್ಲಿರುವ ಜೆಬೆಲ್ ಇರಾಕ್ ಎಂಬ ಪ್ರದೇಶದಲ್ಲಿ ಗಣಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ, ಬಂದೂಕುಧಾರಿಗಳ ಗುಂಪು ಏಕಾಏಕಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪುರುಷರು ಮಾತ್ರವಲ್ಲದೆ, ಗಣಿ ಪ್ರದೇಶದ ಸಮೀಪವಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿ ಸುಮಾರು 73 ಗಣಿ ಕಾರ್ಮಿಕರು ಹತ್ಯೆಯಾಗಿದ್ದಾರೆ.

ದಕ್ಷಿಣ ಸುಡಾನ್‌ನ ಐ ರೇಡಿಯೋ ವರದಿ ಮಾಡಿರುವಂತೆ, ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳ ಗುಂಪು ಏಕಾಏಕಿ ಗಣಿ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 73ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಜುಬಾದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ದಾಳಿಯ ಬೆನ್ನಲ್ಲೇ ನೂರಾರು ಜನರು ಪ್ರಾಣ ಉಳಿಸಿಕೊಳ್ಳಲು ಹತ್ತಿರದ ಕಾಡುಗಳಿಗೆ ಮತ್ತು ವಿಶ್ವಸಂಸ್ಥೆಯ ಶಾಂತಿಪಾಲನಾ ಶಿಬಿರಗಳಿಗೆ ಧಾವಿಸಿದ್ದಾರೆ.

ದೇವಮಾನವ ಅಶೋಕ್ ಖರತ್ ಮತ್ತೊಂದು ಕಾಮಕಾಂಡ ಬಯಲು

ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ತಂಬಾಕು-ಸಿಮ್‌ಕಾರ್ಡ್‌ ಅಡಗಿಸಿಟ್ಟುಕೊಂಡು ಬಂದ ಯುವತಿ

ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!

TAGGED:Horrific massacre in mining area: Death toll rises to 73
Share This Article
Facebook Twitter Copy Link Print
Previous Article ಈತ ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!
Next Article ಕಾಂಪೌಂಡ್ ಹಾರಿ ಮಹಿಳೆಯರ ಒಳಉಡುಪು ಕಕದಿಯುತ್ತಿದ್ದ ವಿಕೃತ ಕಾಮಿ

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?