ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

https://youtube.com/shorts/wcgOU8WO_jc?si=ko9vW9TLLev8Rg2l newsics.com ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರವು ತಂತ್ರಜ್ಞಾನ ಆಧಾರಿತ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. ಮುಂಬರುವ ಏಪ್ರಿಲ್ 1 ರಿಂದ ಈ ಹೊಸ ನಿಯಮಗಳು ದೇಶಾದ್ಯಂತ ಜಾರಿಗೆ ಬರಲಿದ್ದು ಪಡಿತರ ಚೀಟಿದಾರರು ಎಚ್ಚೆತ್ತುಕೊಳ್ಳುವುದು ಅನಿವಾರ್ಯವಾಗಿದೆ. ಇಲ್ಲದಿದ್ದರೆ ನಿಮ್ಮ ಮನೆಗೆ ಬರುತ್ತಿದ್ದ ಉಚಿತ ಅಕ್ಕಿ ಮತ್ತು ಇತರ ದಿನಸಿ ವಸ್ತುಗಳು ಸಂಪೂರ್ಣವಾಗಿ ನಿಂತುಹೋಗಲಿವೆ. ಹೊಸ … Continue reading ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!