ರಸ್ತೆಯಲ್ಲೇ ಹೊತ್ತಿ ಉರಿದ ಕೆಎಸ್ಆರ್‌ಟಿಸಿ ಬಸ್: ಬೈಕ್ ಸವಾರ ಸಜೀವ ದಹನ
newsics.com ವಿಜಯಪುರ: ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾರಿಗೆ ಬಸ್ ಹೊತ್ತಿ ಉರಿದಿದ್ದು, ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸಿಂಧಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದಿದೆ. ಮೃತಪಟ್ಟವನನ್ನು ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಅಭಿಷೇಕ ಸಾಯಬಗೌಡ ನಾಗರಾಳ ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಹಾಗೂ ಬೈಕ್ ಡಿಕ್ಕಿಯ ರಭಸಕ್ಕೆ ಬೈಕ್ ಟ್ಯಾಂಕಿನ ಪೆಟ್ರೋಲ್ ಚೆಲ್ಲಿ, ಬಸ್ ಗೆ ಬೆಂಕಿ ತಗುಲಿದ್ದು, ಬೆಂಕಿ ಬಸ್ ಗೆ ಆವರಿಸಿಕೊಂಡಿದೆ. … Continue reading ರಸ್ತೆಯಲ್ಲೇ ಹೊತ್ತಿ ಉರಿದ ಕೆಎಸ್ಆರ್‌ಟಿಸಿ ಬಸ್: ಬೈಕ್ ಸವಾರ ಸಜೀವ ದಹನ
Copy and paste this URL into your WordPress site to embed
Copy and paste this code into your site to embed