ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ಗೆ ಚಾಕುವಿನಿಂದ 10 ಬಾರಿ ಇರಿದ ವ್ಯಕ್ತಿ

https://youtube.com/shorts/wcgOU8WO_jc?si=ko9vW9TLLev8Rg2l newsics.com ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ತಿಗಳರಪಾಳ್ಯದಲ್ಲಿ ನಡೆದಿದೆ. ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38) ಹತ್ಯೆಯಾದ ವ್ಯಕ್ತಿ. ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಉದ್ಯೋಗಿ ಯಾದಗಿರಿ ಮೂಲದ ಹನುಮಂತಪ್ಪ, ನಿನ್ನೆ (ಮಾರ್ಚ್ 30) ಮ್ಯಾನೇಜರ್ ರಾಹುಲ್ ಗೆ ಚಾಕುವಿನಿಂದ ಇರಿದಿದ್ದ. ಇದರಿಂದ ಗಾಯಗೊಂಡ ರಾಹುಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮ್ಯಾನೇಜರ್ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. … Continue reading ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ಗೆ ಚಾಕುವಿನಿಂದ 10 ಬಾರಿ ಇರಿದ ವ್ಯಕ್ತಿ