Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸೂಪರ್ ಮಾರ್ಕೆಟ್ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಗುಪ್ತಾಂಗ ತಾಗಿಸಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ
ವೈರಲ್

ಸೂಪರ್ ಮಾರ್ಕೆಟ್ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಗುಪ್ತಾಂಗ ತಾಗಿಸಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಲಾಸ್ ಏಂಜಲೀಸ್ನ ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.
ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಯುವತಿಯೊಬ್ಬಳು ಮಾರ್ಕೆಟ್ನಲ್ಲಿ ಮನೆಗೆ ಬೇಕಾದ ವಸ್ತುಗಳನ್ನು ಹುಡುಕುತ್ತಿದ್ದಾಗ ಆ ವ್ಯಕ್ತಿ ಆಕೆಯ ಹಿಂದೆ ಬಂದು ನಿಂತು ಅನುಚಿತವಾಗಿ ವರ್ತಿಸಿದ್ದಾನೆ.
ಅಷ್ಟೇ ಅಲ್ಲದೆ ಪ್ಯಾಂಟ್ ಜಿಪ್ ತೆರೆದು ಆಕೆಯ ಕಿವಿಗೆ ಗುಪ್ತಾಂಗವನ್ನು ತಾಕಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಯುವತಿ ಅಲ್ಲಿಂದ ಓಡಿ ಹೋಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಅಧಿಕಾರಿಗಳು ಬರುವಷ್ಟರಲ್ಲಿ ಆತ ಅಲ್ಲಿಂದ ಕಾಲ್ಕಿತ್ತಿದ್ದ. ಆ ಕೃತ್ಯ ಆತ ಎಸಗುವ ಸಮಯದಲ್ಲಿ ಆತನ ಕೈಯಲ್ಲಿ ಫೋನ್ ಕೂಡ ಇತ್ತು ಎಂದು ಆಕೆ ತಿಳಿಸಿದ್ದಾಳೆ.

ಈ ಘಟನೆ ಮಾರ್ಚ್ 23 ರಂದು ನಡೆದಿದ್ದು, ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದೆ. ಆ ವ್ಯಕ್ತಿಯ ವಯಸ್ಸು 30ರ ಆಸುಪಾಸಿರಬಹುದು ಎಂದು ಅಂದಾಜಿಸಲಾಗಿದೆ. ಗಡ್ಡ, ನೀಲಿ ಬಣ್ಣದ ಶರ್ಟ್ ಹರಿದ ಜೀನ್ಸ್ ತೊಟ್ಟಿದ್ದ.ದೃಶ್ಯಾವಳಿಗಳು ಮತ್ತು ಲಭ್ಯವಿರುವ ಇತರ ಸುಳಿವುಗಳನ್ನು ಬಳಸಿಕೊಂಡು ಆರೋಪಿಯನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಅಧಿಕಾರಿಗಳು ಈಗ ಕೆಲಸ ಮಾಡುತ್ತಿದ್ದಾರೆ. ಅಂಗಡಿಯ ಆಡಳಿತ ಮಂಡಳಿಯು ತನಿಖೆಗೆ ಸಹಕರಿಸಿದೆ.

https://x.com/MarioNawfal/status/2038686445628780813?ref_src=twsrc%5Etfw%7Ctwcamp%5Etweetembed%7Ctwterm%5E2038686445628780813%7Ctwgr%5E1946ccbf62886e2701cc1f70cb321aee0207dd1c%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

TAGGED:Man touches woman's ear with private parts while she was shopping at supermarket; watch viral video
Share This Article
Facebook Twitter Copy Link Print
Previous Article ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!
Next Article ಭಾರತದ 18 ಇಂಧನ ಹಡಗುಗಳು ಜಲಸ್ತಂಭನ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?