ಸೂಪರ್ ಮಾರ್ಕೆಟ್ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಗುಪ್ತಾಂಗ ತಾಗಿಸಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ

https://youtube.com/shorts/wcgOU8WO_jc?si=ko9vW9TLLev8Rg2l newsics.com ಲಾಸ್ ಏಂಜಲೀಸ್ನ ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಯುವತಿಯೊಬ್ಬಳು ಮಾರ್ಕೆಟ್ನಲ್ಲಿ ಮನೆಗೆ ಬೇಕಾದ ವಸ್ತುಗಳನ್ನು ಹುಡುಕುತ್ತಿದ್ದಾಗ ಆ ವ್ಯಕ್ತಿ ಆಕೆಯ ಹಿಂದೆ ಬಂದು ನಿಂತು … Continue reading ಸೂಪರ್ ಮಾರ್ಕೆಟ್ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಗುಪ್ತಾಂಗ ತಾಗಿಸಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ